Jeremiah · chapter 46 · verse 23
Jeremiah 46:23 in Kannada
ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.
Aadare adavi yannu adu shodhisa koodaddaagiddaroo kadidu haakuvarendu kartanu annuttaane; avaru midite galiginta hechchaagi lekkavillade iddaare.
Jeremiah 46:23 in English
- King James Version (KJV)
- They shall cut down her forest, saith the LORD, though it cannot be searched; because they are more than the grasshoppers, and [are] innumerable.
- World English Bible (WEB)
- They will cut down her forest,” says the LORD, “though it can’t be searched; because they are more than the locusts, and are innumerable.
- American Standard Version (ASV)
- They shall cut down her forest, saith Jehovah, though it cannot be searched; because they are more than the locusts, and are innumerable.
- Bible in Basic English (BBE)
- They will be cutting down her woods, for they may not be searched out; because they are like locusts, more than may be numbered.
- Darby Translation (DBY)
- They shall cut down her forest, saith Jehovah, though it be impenetrable; for they are more than the locusts, and are innumerable.
- Webster's Bible (WBS)
- They shall cut down her forest, saith the LORD, though it cannot be searched; because they are more than the grasshoppers, and [are] innumerable.
- Young's Literal Translation (YLT)
- They have cut down her forest, An affirmation of Jehovah — for it is not searched, For they have been more than the grasshopper, And they have no numbering.
Read in context
- 21ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.
- 22ಅದರ ಶಬ್ದವು ಸರ್ಪದಂತೆ ಹೊರಡುವದು; ಅವರು ದಂಡಿನ ಸಂಗಡ ಸಂಚರಿಸಿ ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು.
- 23ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.
- 24ಐಗುಪ್ತದ ಮಗಳು ನಾಚಿಕೆಪಡುವಳು, ಉತ್ತರದ ಜನರ ಕೈಯಲ್ಲಿ ಒಪ್ಪಿಸಲ್ಪಡುವಳು.
- 25ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ;
Cross references
- Judges 7:12 ನ್ಯಾಯಸ್ಥಾಪಕರು 7:12ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
- Judges 6:5 ನ್ಯಾಯಸ್ಥಾಪಕರು 6:5ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
- Joel 2:25 ಯೋವೇಲ 2:25ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
- Ezekiel 20:46 ಯೆಹೆಜ್ಕೇಲನು 20:46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
- Isaiah 10:18 ಯೆಶಾಯ 10:18ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.
- Revelation 9:2–10 ಪ್ರಕಟನೆ 9:2–10ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು. ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು. ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು. ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು. ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು. ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು. ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು. ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.