Jeremiah · chapter 46 · verse 25
Jeremiah 46:25 in Kannada
ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ;
Israayelina devaraada sainya gala kartanu heluvadenandare--igo, naanu noduva samoohavannoo pharohanannoo aigupta vannoo adara devarugalannoo adara arasarannoo antoo pharohanannoo avanalli nambikeyiduva ellarannoo dandisuttene;
Jeremiah 46:25 in English
- King James Version (KJV)
- The LORD of hosts, the God of Israel, saith; Behold, I will punish the multitude of No, and Pharaoh, and Egypt, with their gods, and their kings; even Pharaoh, and [all] them that trust in him:
- World English Bible (WEB)
- The LORD of Armies, the God of Israel, says: “Behold, I will punish Amon of No, and Pharaoh, and Egypt, with her gods and her kings, even Pharaoh, and those who trust in him.
- American Standard Version (ASV)
- Jehovah of hosts, the God of Israel, saith: Behold, I will punish Amon of No, and Pharaoh, and Egypt, with her gods, and her kings; even Pharaoh, and them that trust in him:
- Bible in Basic English (BBE)
- The Lord of armies, the God of Israel, has said: See, I will send punishment on Amon of No and on Pharaoh and on those who put their faith in him;
- Darby Translation (DBY)
- Jehovah of hosts, the God of Israel, saith, Behold, I will punish Amon of No, and Pharaoh, and Egypt, and her gods, and her kings; yea, Pharaoh and them that confide in him.
- Webster's Bible (WBS)
- The LORD of hosts, the God of Israel saith: Behold, I will punish the multitude of No, and Pharaoh, and Egypt, with their gods, and their kings; even Pharaoh, and [all] them that trust in him:
- Young's Literal Translation (YLT)
- Said hath Jehovah of Hosts, God of Israel: Lo, I am seeing after Amon of No, And after Pharaoh, and after Egypt, And after her gods, and after her kings, And after Pharaoh, and after those trusting in him,
Read in context
- 23ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.
- 24ಐಗುಪ್ತದ ಮಗಳು ನಾಚಿಕೆಪಡುವಳು, ಉತ್ತರದ ಜನರ ಕೈಯಲ್ಲಿ ಒಪ್ಪಿಸಲ್ಪಡುವಳು.
- 25ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ;
- 26ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ.
- 27ಆದರೆ ನೀನು, ಓ ನನ್ನ ಸೇವಕನಾದ ಯಾಕೋಬನೇ, ನೀನು ಭಯ ಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶ ದಿಂದಲೂ ರಕ್ಷಿಸುವೆನು; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಾಗಿಯೂ ಸುಖವಾಗಿಯೂ ಇರುವನು; ಅವನನ್ನು ಭಯಪಡಿಸುವದಕ್ಕೆ ಯಾರೂ ಇರುವದಿಲ್ಲ.ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
Cross references
- Zephaniah 2:11 ಚೆಫನ್ಯ 2:11ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
- Jeremiah 43:12–13 ಯೆರೆಮೀಯ 43:12–13ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು. ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
- Exodus 12:12 ವಿಮೋಚನಕಾಂಡ 12:12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
- Isaiah 20:5–6 ಯೆಶಾಯ 20:5–6ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು. ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- Isaiah 30:2–3 ಯೆಶಾಯ 30:2–3ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.
- Nahum 3:8–9 ನಹೂಮ 3:8–9ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು. ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು.
- Ezekiel 32:9–12 ಯೆಹೆಜ್ಕೇಲನು 32:9–12ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು. ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು; ಪರಾಕ್ರಮ ಶಾಲಿಗಳ ಕತ್ತಿಗಳಿಂದ ಜನಾಂಗಗಳಲ್ಲಿ ಭಯಂಕರ ರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು; ಅವರು ಐಗುಪ್ತದ ಮಹತ್ತನ್ನು ಕೆಡಿಸು ವರು; ಅದರ ಜನಸಮೂಹವೆಲ್ಲಾ ಹಾಳಾಗುವದು.
- Ezekiel 39:6–7 ಯೆಹೆಜ್ಕೇಲನು 39:6–7ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು. ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.
- Jeremiah 42:14–16 ಯೆರೆಮೀಯ 42:14–16ನೀವು--ಇಲ್ಲ, ನಾವು ಐಗುಪ್ತದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧ ವನ್ನು ನೋಡುವದಿಲ್ಲ, ತುತೂರಿಯ ಶಬ್ದವನ್ನು ಕೇಳುವ ದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವದಿಲ್ಲ, ಅಲ್ಲಿ ವಾಸಮಾಡುವೆವೆಂದು ಹೇಳುವದಾದರೆ ಈಗ ಯೆಹೂದದ ಶೇಷವೇ, ಕರ್ತನ ವಾಕ್ಯವನ್ನು ಕೇಳಿರಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಐಗುಪ್ತಕ್ಕೆ ಹೋಗುವ ಹಾಗೆ ತಿರುಗಿಸಿ ನೀವು ಅಲ್ಲಿ ತಂಗುವದಕ್ಕೆ ಹೋದರೆ, ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಆ ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಆ ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ.
- Ezekiel 30:13–16 ಯೆಹೆಜ್ಕೇಲನು 30:13–16ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ. ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು. ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ಜನಸಮೂಹಗಳನ್ನೆಲ್ಲಾ ಕತ್ತರಿಸಿ ಬಿಡು ವೆನು. ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.
- Isaiah 31:1–3 ಯೆಶಾಯ 31:1–3ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ. ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- Isaiah 19:1 ಯೆಶಾಯ 19:1ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
Original words (Hebrew)
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- saith · H559אָמַר ʼâmar
- punish · H6485פָּקַד pâqad
- multitude · H527אָמוֹן ʼâmôwn
- No · H4996נֹא Nôʼ
- Pharaoh · H6547פַּרְעֹה Parʻôh
- Egypt · H4714מִצְרַיִם Mitsrayim
- gods · H430אֱלֹהִים ʼĕlôhîym
- kings · H4428מֶלֶךְ melek
- Pharaoh · H6547פַּרְעֹה Parʻôh
- trust · H982בָּטַח bâṭach