Jeremiah · chapter 46 · verse 3
Jeremiah 46:3 in Kannada
ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ;
Guraaniyannoo khedyavannoo siddhamaadiri; yuddhakke saviాpisiri;
Jeremiah 46:3 in English
- King James Version (KJV)
- Order ye the buckler and shield, and draw near to battle.
- World English Bible (WEB)
- “Prepare the buckler and shield, and draw near to battle!
- American Standard Version (ASV)
- Prepare ye the buckler and shield, and draw near to battle.
- Bible in Basic English (BBE)
- Get out the breastplate and body-cover, and come together to the fight.
- Darby Translation (DBY)
- Make ready buckler and shield, and draw near to battle!
- Webster's Bible (WBS)
- Order ye the buckler and shield, and draw near to battle.
- Young's Literal Translation (YLT)
- 'Set ye in array shield and buckler, And draw nigh to battle.
Read in context
- 1ಜನಾಂಗಗಳಿಗೆ ವಿರೋಧವಾಗಿಯೂ ಐಗುಪ್ತಕ್ಕೆ ವಿರೋಧವಾಗಿಯೂ ಯೂಫ್ರೇ ಟೀಸ್ ನದಿಯ ಬಳಿಯಲ್ಲಿ ಕರ್ಕೆವಿಾಷಿನಲ್ಲಿ ಇದ್ದಂಥ
- 2ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
- 3ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ;
- 4ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;
- 5ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
Cross references
- Isaiah 21:5 ಯೆಶಾಯ 21:5ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.
- Joel 3:9 ಯೋವೇಲ 3:9ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ.
- Jeremiah 51:11–12 ಯೆರೆಮೀಯ 51:11–12ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ. ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
- Nahum 2:1 ನಹೂಮ 2:1ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ.
- Nahum 3:14 ನಹೂಮ 3:14ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.