Jeremiah · chapter 46 · verse 4
Jeremiah 46:4 in Kannada
ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;
Kuduregalannu kattiri; raahutare, eddu shirastraanagalannittu nintukolliri, eetigalannu merugu maadiri, kavachagalannu tottu kolliri;
Jeremiah 46:4 in English
- King James Version (KJV)
- Harness the horses; and get up, ye horsemen, and stand forth with [your] helmets; furbish the spears, [and] put on the brigandines.
- World English Bible (WEB)
- Harness the horses, and get up, you horsemen, and stand up with your helmets. Polish the spears, put on the coats of mail.
- American Standard Version (ASV)
- Harness the horses, and get up, ye horsemen, and stand forth with your helmets; furbish the spears, put on the coats of mail.
- Bible in Basic English (BBE)
- Make the horses ready, and get up, you horsemen, and take your places with your head-dresses; make the spears sharp and put on the breastplates.
- Darby Translation (DBY)
- Harness the horses, and mount ye horsemen, and stand forth with helmets; polish the spears, put on the coats of mail!
- Webster's Bible (WBS)
- Harness the horses; and mount, ye horsemen, and stand forth with [your] helmets; furbish the spears, [and] put on the coats of mail.
- Young's Literal Translation (YLT)
- Gird the horses, and go up, ye horsemen, And station yourselves with helmets, Polish the javelins, put on the coats of mail.
Read in context
- 2ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
- 3ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ;
- 4ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;
- 5ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
- 6ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿ ಬೀಳುವರು.
Cross references
- Ezekiel 21:9–11 ಯೆಹೆಜ್ಕೇಲನು 21:9–11ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ಕರ್ತನು ಹೀಗೆ ಹೇಳುವನೆಂದು ಹೇಳು--ಕತ್ತಿಯು, ಆ ಒಂದು ಕತ್ತಿಯು ಹದಮಾಡ ಲ್ಪಟ್ಟಿದೆ; ಮೆರುಗು ಸಹ ಮಾಡಲ್ಪಟ್ಟಿದೆ; ಅದು ಕೊಂದೇ ಕೊಲ್ಲುವ ಹಾಗೆ ಹದಮಾಡಲ್ಪಟ್ಟಿದೆ; ಥಳಥಳಿಸುವ ಹಾಗೆ ಮಸೆಯಲ್ಪಟ್ಟಿದೆ; ಹಾಗಾದರೆ ನಾವು ಸಂತೋಷಪಡಬಹುದೋ? ನನ್ನ ಮಗನ ಕೋಲು ಪ್ರತಿಯೊಂದು ಮರವನ್ನು ತಿರಸ್ಕಾರ ಮಾಡು ತ್ತದೆ. ಕೈಗೆ ಸಿದ್ದವಾಗುವಂತೆ ಅವನು ಅದನ್ನು ಮಸೆಯುವದಕ್ಕೆ ಕೊಟ್ಟಿದ್ದಾನೆ; ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಕತ್ತಿಗೆ ಹದವನ್ನೂ ಸಾಣೆಯನ್ನೂ ಮಾಡಲಾಗಿದೆ.
- Jeremiah 51:3 ಯೆರೆಮೀಯ 51:3ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.
- Ezekiel 21:28 ಯೆಹೆಜ್ಕೇಲನು 21:28ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.
- 1 Samuel 17:5 1 ಸಮುವೇಲನು 17:5ಅವನು ಆರುವರೆ ಮೊಳ ಎತ್ತರ, ಅವನ ತಲೆಯ ಮೇಲೆ ಹಿತ್ತಾಳೆಯ ಶಿರಸ್ತ್ರಾಣ ಇತ್ತು, ಯುದ್ಧಕವಚವನ್ನು ತೊಟ್ಟುಕೊಂಡಿದ್ದನು. ಯುದ್ಧಕವಚದ ಹಿತ್ತಾಳೆಯು ಐದು ಸಾವಿರ ಶೇಕೆಲು ತೂಕವಾಗಿತ್ತು.
- 2 Chronicles 26:14 2 ಪೂರ್ವಕಾಲವೃತ್ತಾಂತ 26:14ಉಜ್ಜೀಯನು ಸಮಸ್ತ ದಂಡಿ ನಲ್ಲಿ ಅವರ ನಿಮಿತ್ತ ಗುರಾಣಿಗಳನ್ನು ಈಟಿಗಳನ್ನೂ ಶಿರಸ್ತ್ರಾಣಗಳನ್ನೂ ಉಕ್ಕಿನ ಕವಚಗಳನ್ನೂ ಬಿಲ್ಲುಗಳನ್ನೂ ಕವಣೆಗಳನ್ನೂ ಸಿದ್ಧಮಾಡಿದನು.
- Nehemiah 4:16 ನೆಹೆಮೀಯ 4:16ಅಂದಿನಿಂದ ಏನಾಯಿತಂದರೆ ನನ್ನ ಸೇವಕರಲ್ಲಿ ಅರ್ಧಜನರು ಕೆಲಸವನ್ನು ನಡಿಸಿದರು; ಮಿಕ್ಕಾದ ಅರ್ಧ ಜನರು ಈಟಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಕವಚಗಳನ್ನೂ ಧರಿಸಿದರು. ಪ್ರಧಾನರು ಯೆಹೂದ ಮನೆಯವರ ಹಿಂದೆ ನಿಂತರು.
- 1 Samuel 17:38 1 ಸಮುವೇಲನು 17:38ಆಗ ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ತೊಡಿಸಿ ಅವನ ತಲೆಯ ಮೇಲೆ ಒಂದು ಹಿತ್ತಾಳೆಯ ಶಿರಸ್ತ್ರಾಣವನ್ನು ಇಟ್ಟು ಅವನಿಗೆ ಕವಚವನ್ನು ತೊಡಿಸಿದನು.