Skip to content
ThuthiThuthiThuthi
Jeremiah · chapter 46 · verse 6

Jeremiah 46:6 in Kannada

ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್‌ ನದಿಯ ತೀರದಲ್ಲಿ ಅವರು ಎಡವಿ ಬೀಳುವರು.

Vegashaaligalu odihogadirali; paraakramashaaligalu tappisikolladirali; uttaradalli yoophretees nadiya teeradalli avaru edavi beeluvaru.

Jeremiah 46:6 in English

King James Version (KJV)
Let not the swift flee away, nor the mighty man escape; they shall stumble, and fall toward the north by the river Euphrates.
World English Bible (WEB)
“Don’t let the swift flee away, nor the mighty man escape. In the north by the river Euphrates they have stumbled and fallen.
American Standard Version (ASV)
Let not the swift flee away, nor the mighty man escape; in the north by the river Euphrates have they stumbled and fallen.
Bible in Basic English (BBE)
Let not the quick-footed go in flight, or the man of war get away; on the north, by the river Euphrates, they are slipping and falling.
Darby Translation (DBY)
Let not the swift flee away, neither let the mighty man escape! — Toward the north, hard by the river Euphrates, they have stumbled and fallen.
Webster's Bible (WBS)
Let not the swift flee away, nor the mighty man escape! they shall stumble, and fall towards the north by the river Euphrates.
Young's Literal Translation (YLT)
The swift do not flee, nor do the mighty escape, Northward, by the side of the river Phrat, They have stumbled and fallen.

Read in context

  1. 4ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;
  2. 5ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
  3. 6ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್‌ ನದಿಯ ತೀರದಲ್ಲಿ ಅವರು ಎಡವಿ ಬೀಳುವರು.
  4. 7ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?
  5. 8ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.
Read all of Jeremiah 46

Cross references

Original words (Hebrew)

Jeremiah 46:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.