Jeremiah · chapter 46 · verse 8
Jeremiah 46:8 in Kannada
ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.
Aiguptavu pralayada haage eruttade; adara neerugalu holegala haage kadaluttave; naanu eruttene, bhoomiyannu muchchuttene, pattanavannoo adara nivaasigalannoo naashamaaduttene endu aatanu heluttaane.
Jeremiah 46:8 in English
- King James Version (KJV)
- Egypt riseth up like a flood, and [his] waters are moved like the rivers; and he saith, I will go up, [and] will cover the earth; I will destroy the city and the inhabitants thereof.
- World English Bible (WEB)
- Egypt rises up like the Nile, like rivers whose waters surge. He says, ‘I will rise up. I will cover the earth. I will destroy cities and its inhabitants.’
- American Standard Version (ASV)
- Egypt riseth up like the Nile, and his waters toss themselves like the rivers: and he saith, I will rise up, I will cover the earth; I will destroy cities and the inhabitants thereof.
- Bible in Basic English (BBE)
- Egypt is coming up like the Nile, and his waters are lifting their heads like the rivers, and he says, I will go up, covering the earth; I will send destruction on the town and its people.
- Darby Translation (DBY)
- It is Egypt that riseth up as the Nile, and [his] waters toss themselves like the rivers; and he saith, I will rise up, I will cover the earth; I will destroy the city and the inhabitants thereof.
- Webster's Bible (WBS)
- Egypt riseth up like a flood, and [his] waters are moved like the rivers; and he saith, I will go up, [and] will cover the earth; I will destroy the city and its inhabitants.
- Young's Literal Translation (YLT)
- Egypt, as a flood cometh up, And as rivers the waters shake themselves. And he saith, I go up; I cover the land, I destroy the city and the inhabitants in it.
Read in context
- 6ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿ ಬೀಳುವರು.
- 7ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?
- 8ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.
- 9ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
- 10ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
Cross references
- Ezekiel 32:2 ಯೆಹೆಜ್ಕೇಲನು 32:2ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
- Exodus 15:9–10 ವಿಮೋಚನಕಾಂಡ 15:9–10ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು. ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
- Ezekiel 29:3 ಯೆಹೆಜ್ಕೇಲನು 29:3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- Isaiah 10:13–16 ಯೆಶಾಯ 10:13–16ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು. ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು. ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
- Isaiah 37:24–26 ಯೆಶಾಯ 37:24–26ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ; ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ. ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
Original words (Hebrew)
- Egypt · H4714מִצְרַיִם Mitsrayim
- up · H5927עָלָה ʻâlâh
- flood · H2975יְאֹר yᵉʼôr
- waters · H4325מַיִם mayim
- moved · H1607גָּעַשׁ gâʻash
- rivers · H5104נָהָר nâhâr
- saith · H559אָמַר ʼâmar
- up · H5927עָלָה ʻâlâh
- cover · H3680כָּסָה kâçâh
- earth · H776אֶרֶץ ʼerets
- destroy · H6אָבַד ʼâbad
- city · H5892עִיר ʻîyr
- inhabitants · H3427יָשַׁב yâshab