Skip to content
ThuthiThuthiThuthi
Jeremiah · chapter 46 · verse 9

Jeremiah 46:9 in Kannada

ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.

Kuduregale, banniri; rathagale, odaadiri; paraakramashaaligalu horage barali; guraaniyannu hidiyuva kooshyaroo photyaru billannu hididu boggisuva loodyaroo horage barali.

Jeremiah 46:9 in English

King James Version (KJV)
Come up, ye horses; and rage, ye chariots; and let the mighty men come forth; the Ethiopians and the Libyans, that handle the shield; and the Lydians, that handle [and] bend the bow.
World English Bible (WEB)
Go up, you horses! Rage, you chariots! Let the mighty men go out: Cush and Put, who handle the shield; and the Ludim, who handle and bend the bow.
American Standard Version (ASV)
Go up, ye horses; and rage, ye chariots; and let the mighty men go forth: Cush and Put, that handle the shield; and the Ludim, that handle and bend the bow.
Bible in Basic English (BBE)
Go up, you horses; go rushing on, you carriages of war; go out, you men of war: Cush and Put, gripping the body-cover, and the Ludim, with bent bows.
Darby Translation (DBY)
Go up, ye horses, and drive furiously, ye chariots; and let the mighty men go forth: Cush and Phut that handle the shield, and the Ludim that handle the bow [and] bend it.
Webster's Bible (WBS)
Come up, ye horses; and rage, ye chariots; and let the mighty men come forth: the Cushites and the Libyans, that handle the shield; and the Lydians that handle [and] bend the bow.
Young's Literal Translation (YLT)
Go up, ye horses; and boast yourselves, ye chariots, And go forth, ye mighty, Cush and Phut handling the shield, And Lud handling — treading the bow.

Read in context

  1. 7ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?
  2. 8ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.
  3. 9ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
  4. 10ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್‌ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
  5. 11ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
Read all of Jeremiah 46

Cross references

Original words (Hebrew)

Jeremiah 46:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.