Jeremiah · chapter 47 · verse 1
Jeremiah 47:1 in Kannada
ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು.
Pharohanu gaajaavannu hodeyuvadakkinta munche philishtiyarige virodhavaagi pravaadiyaada yereviాyanige banda kartana vaakyavu.
Jeremiah 47:1 in English
- King James Version (KJV)
- The word of the LORD that came to Jeremiah the prophet against the Philistines, before that Pharaoh smote Gaza.
- World English Bible (WEB)
- The LORD’s word that came to Jeremiah the prophet concerning the Philistines, before Pharaoh struck Gaza.
- American Standard Version (ASV)
- The word of Jehovah that came to Jeremiah the prophet concerning the Philistines, before that Pharaoh smote Gaza.
- Bible in Basic English (BBE)
- The word of the Lord which came to Jeremiah the prophet about the Philistines, before Pharaoh's attack on Gaza.
- Darby Translation (DBY)
- The word of Jehovah that came to the prophet Jeremiah concerning the Philistines, before Pharaoh smote Gazah.
- Webster's Bible (WBS)
- The word of the LORD that came to Jeremiah the prophet against the Philistines, before Pharaoh smote Gaza.
- Young's Literal Translation (YLT)
- That which hath been the word of Jehovah unto Jeremiah concerning the Philistines, before Pharaoh smiteth Gaza:
Read in context
- 1ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು.
- 2ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.
- 3ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
Cross references
- Jeremiah 25:20 ಯೆರೆಮೀಯ 25:20ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
- Genesis 10:19 ಆದಿಕಾಂಡ 10:19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- 1 Kings 4:24 1 ಅರಸುಗಳು 4:24ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
- Zechariah 9:5–7 ಜೆಕರ್ಯ 9:5–7ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು. ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು. ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.
- Exodus 25:15–17 ವಿಮೋಚನಕಾಂಡ 25:15–17ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು. ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು. ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.
- Amos 1:6–8 ಆಮೋಸ 1:6–8ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು. ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು. ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
- Zephaniah 2:4–7 ಚೆಫನ್ಯ 2:4–7ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು. ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು. ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು. ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.