Jeremiah · chapter 47 · verse 2
Jeremiah 47:2 in Kannada
ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.
Kartanu heege helu ttaane--igo, pravaahagalu uttaradinda baru ttave, avu tumbi tulukuva pralayavaaguvadu; deshavannoo adaralliruva samastavannoo pattanavannoo adara nivaasigalannoo aakramisuvavu, aaga manu shyaru kooguvaru, deshada nivaasigalellaroo golaa duvaru.
Jeremiah 47:2 in English
- King James Version (KJV)
- Thus saith the LORD; Behold, waters rise up out of the north, and shall be an overflowing flood, and shall overflow the land, and all that is therein; the city, and them that dwell therein: then the men shall cry, and all the inhabitants of the land shall howl.
- World English Bible (WEB)
- The LORD says: “Behold, waters rise up out of the north, and will become an overflowing stream, and will overflow the land and all that is therein, the city and those who dwell therein. The men will cry, and all the inhabitants of the land will wail.
- American Standard Version (ASV)
- Thus saith Jehovah: Behold, waters rise up out of the north, and shall become an overflowing stream, and shall overflow the land and all that is therein, the city and them that dwell therein; and the men shall cry, and all the inhabitants of the land shall wail.
- Bible in Basic English (BBE)
- This is what the Lord has said: See, waters are coming up out of the north, and will become an overflowing stream, overflowing the land and everything in it, the town and those who are living in it; and men will give a cry, and all the people of the land will be crying out in pain.
- Darby Translation (DBY)
- Thus saith Jehovah: Behold, waters rise up out of the north, and shall become an overflowing flood, and shall overflow the land, and all that is therein; the city, and them that dwell therein: and the men shall cry, and all the inhabitants of the land shall howl,
- Webster's Bible (WBS)
- Thus saith the LORD; Behold, waters rise out of the north, and shall be an overflowing flood, and shall overflow the land, and all that is in it; the city, and them that dwell therein: then the men shall cry, and all the inhabitants of the land shall howl.
- Young's Literal Translation (YLT)
- 'Thus said Jehovah: Lo, waters are coming up from the north, And have been for an overflowing stream, And they overflow the land and its fulness, The city, and the inhabitants in it, And men have cried out, And howled hath every inhabitant of the land.
Read in context
- 1ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು.
- 2ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.
- 3ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
- 4ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
Cross references
- Isaiah 15:2–5 ಯೆಶಾಯ 15:2–5ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು. ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು. ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ. ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- Isaiah 8:7–8 ಯೆಶಾಯ 8:7–8ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- Jeremiah 8:16 ಯೆರೆಮೀಯ 8:16ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.
- Jeremiah 1:14 ಯೆರೆಮೀಯ 1:14ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು.
- Jeremiah 46:20 ಯೆರೆಮೀಯ 46:20ಐಗುಪ್ತವು ಬಹಳ ಚೆಲುವಾದ ಕಡಸಾಗಿದೆ; ಆದರೆ ಉತ್ತರದಿಂದ ನಾಶ ನವು ಬಂದೇ ಬರುತ್ತದೆ.
- Jeremiah 46:6–8 ಯೆರೆಮೀಯ 46:6–8ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿ ಬೀಳುವರು. ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು? ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.
- Jeremiah 48:3–5 ಯೆರೆಮೀಯ 48:3–5ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು. ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು. ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
- Psalm 98:7 ಕೀರ್ತನೆಗಳು 98:7ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ.
- Zephaniah 1:10–11 ಚೆಫನ್ಯ 1:10–11ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು. ಮಕ್ತೇಷಿನ ನಿವಾಸಿ ಗಳೇ, ಗೋಳಾಡಿರಿ; ವರ್ತಕರ ಜನರೆಲ್ಲಾ ಸಂಹಾರ ವಾದರು; ಬೆಳ್ಳಿ ಹೊತ್ತವರೆಲ್ಲರೂ ಕಡಿದುಬಿಡಲ್ಪಟ್ಟಿ ದ್ದಾರೆ.
- Isaiah 22:4–5 ಯೆಶಾಯ 22:4–5ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು. ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು.
- Isaiah 59:19 ಯೆಶಾಯ 59:19ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
- Revelation 12:15–16 ಪ್ರಕಟನೆ 12:15–16ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು. ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
Original words (Hebrew)
- saith · H559אָמַר ʼâmar
- waters · H4325מַיִם mayim
- up · H5927עָלָה ʻâlâh
- north · H6828צָפוֹן tsâphôwn
- overflowing · H7857שָׁטַף shâṭaph
- flood · H5158נַחַל nachal
- overflow · H7857שָׁטַף shâṭaph
- land · H776אֶרֶץ ʼerets
- therein · H4393מְלֹא mᵉlôʼ
- city · H5892עִיר ʻîyr
- dwell · H3427יָשַׁב yâshab
- men · H120אָדָם ʼâdâm
- cry · H2199זָעַק zâʻaq
- inhabitants · H3427יָשַׁב yâshab
- land · H776אֶרֶץ ʼerets
- howl · H3213יָלַל yâlal