Jeremiah · chapter 47 · verse 3
Jeremiah 47:3 in Kannada
ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
Avana balavaada kuduregala gorasu gala tuliyuvikeya shabdadindaloo avana rathagala ghoshadindaloo chakragala dhvaniyindaloo tande gala kai balaheenateyindaagi tamma makkala kadege hintirugi nodaru.
Jeremiah 47:3 in English
- King James Version (KJV)
- At the noise of the stamping of the hoofs of his strong [horses], at the rushing of his chariots, [and at] the rumbling of his wheels, the fathers shall not look back to [their] children for feebleness of hands;
- World English Bible (WEB)
- At the noise of the stamping of the hoofs of his strong ones, at the rushing of his chariots, at the rumbling of his wheels, the fathers don’t look back for their children because their hands are so feeble,
- American Standard Version (ASV)
- At the noise of the stamping of the hoofs of his strong ones, at the rushing of his chariots, at the rumbling of his wheels, the fathers look not back to their children for feebleness of hands;
- Bible in Basic English (BBE)
- At the noise of the stamping of the feet of his war-horses, at the rushing of his carriages and the thunder of his wheels, fathers will give no thought to their children, because their hands are feeble;
- Darby Translation (DBY)
- at the noise of the stamping of the hoofs of his steeds, at the rushing of his chariots, at the rumbling of his wheels: fathers shall not look back for [their] children, from feebleness of hands;
- Webster's Bible (WBS)
- At the noise of the stamping of the hoofs of his strong [horses] , at the rushing of his chariots, [and at] the rumbling of his wheels, the fathers shall not look back to [their] children for feebleness of hands:
- Young's Literal Translation (YLT)
- From the sound of the stamping of the hoofs of his mighty ones, From the rushing of his chariot, the noise of his wheels, Fathers have not turned unto sons, From feebleness of hands,
Read in context
- 1ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು.
- 2ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.
- 3ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
- 4ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
- 5ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?
Cross references
- Judges 5:22 ನ್ಯಾಯಸ್ಥಾಪಕರು 5:22ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು.
- Jeremiah 8:16 ಯೆರೆಮೀಯ 8:16ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.
- Job 39:19–25 ಯೋಬನು 39:19–25ನೀನು ಕುದುರೆಗೆ ತ್ರಾಣವನ್ನು ಕೊಟ್ಟಿದ್ದೀಯೋ? ಅದರ ಕುತ್ತಿಗೆಗೆ ಗುಡುಗನ್ನು ಹೊದ್ದಿಸಿದಿಯೋ? ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ. ಅದು ತಗ್ಗಿನಲ್ಲಿ ಕೆರೆಯುತ್ತದೆ; ತನ್ನ ಶಕ್ತಿಯಲ್ಲಿ ಸಂತೋಷಿಸುತ್ತದೆ; ಯುದ್ಧಸನ್ನದ್ಧರ ಎದು ರಾಗಿ ಹೊರಡುತ್ತದೆ. ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ. ಅದರ ಮೇಲೆ ಬತ್ತಳಿಕೆಯೂ ಪ್ರಜ್ವಲಿ ಸುವ ಭಲ್ಲೆಯೂ ಭರ್ಜಿಯೂ ಥಳಥಳಿಸುತ್ತವೆ. ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ. ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
- Deuteronomy 28:54–55 ಧರ್ಮೋಪದೇಶಕಾಂಡ 28:54–55ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.
- Ezekiel 26:10–11 ಯೆಹೆಜ್ಕೇಲನು 26:10–11ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು. ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ಜನರನ್ನು ಕತ್ತಿಯಿಂದ ಕೊಲ್ಲುವನು; ಬಲವಾದ ಕೋಟೆಗಳು ನೆಲಕ್ಕೆ ಬೀಳುವವು.
- Jeremiah 46:9 ಯೆರೆಮೀಯ 46:9ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
- Lamentations 4:3–4 ಪ್ರಲಾಪಗಳು 4:3–4ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ. ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
- Nahum 3:2–3 ನಹೂಮ 3:2–3ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು. ಸವಾರನು ಹತ್ತುತ್ತಾನೆ, ಕತ್ತಿಗಳು ಮಿಂಚು ತ್ತವೆ. ಈಟಿಗಳು ಥಳಥಳಿಸುತ್ತವೆ, ಹತವಾದವರು ಬಹಳ; ಹೆಣಗಳು ಬಹಳ; ಶವಗಳಿಗೆ ಅಂತ್ಯವೇ ಇಲ್ಲ; ಅವರು ಶವಗಳ ಮೇಲೆ ಎಡವುತ್ತಾರೆ.
- Nahum 2:4 ನಹೂಮ 2:4ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.
Original words (Hebrew)
- noise · H6963קוֹל qôwl
- stamping · H8161שַׁעֲטָה shaʻăṭâh
- hoofs · H6541פַּרְסָה parçâh
- strong · H47אַבִּיר ʼabbîyr
- rushing · H7494רַעַשׁ raʻash
- chariots · H7393רֶכֶב rekeb
- rumbling · H1995הָמוֹן hâmôwn
- wheels · H1534גַּלְגַּל galgal
- fathers · H1אָב ʼâb
- back · H6437פָּנָה pânâh
- children · H1121בֵּן bên
- feebleness · H7510רִפְיוֹן riphyôwn
- hands · H3027יָד yâd