Jeremiah · chapter 47 · verse 4
Jeremiah 47:4 in Kannada
ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
Philishtiyarellarannu soore maaduvadakkoo toorininda cheedonininda ulida prati sahaayakanannu kadidu biduvadakkoo aa divasa bantu. Kartanu philishtiyarannu kaphtorina deshada ulidavarannoo soore maaduvanu.
Jeremiah 47:4 in English
- King James Version (KJV)
- Because of the day that cometh to spoil all the Philistines, [and] to cut off from Tyrus and Zidon every helper that remaineth: for the LORD will spoil the Philistines, the remnant of the country of Caphtor.
- World English Bible (WEB)
- because of the day that comes to destroy all the Philistines, to cut off from Tyre and Sidon every helper who remains; for the LORD will destroy the Philistines, the remnant of the isle of Caphtor.
- American Standard Version (ASV)
- because of the day that cometh to destroy all the Philistines, to cut off from Tyre and Sidon every helper that remaineth: for Jehovah will destroy the Philistines, the remnant of the isle of Caphtor.
- Bible in Basic English (BBE)
- Because of the day which is coming with destruction on all the Philistines, cutting off from Tyre and Zidon the last of their helpers: for the Lord will send destruction on the Philistines, the rest of the sea-land of Caphtor.
- Darby Translation (DBY)
- because of the day that cometh to lay waste all the Philistines, to cut off from Tyre and Sidon every helper that remaineth; for Jehovah will lay waste the Philistines, the remnant of the island of Caphtor.
- Webster's Bible (WBS)
- Because of the day that cometh to lay waste all the Philistines, [and] to cut off from Tyre and Zidon every helper that remaineth: for the LORD will lay waste the Philistines, the remnant of the country of Caphtor.
- Young's Literal Translation (YLT)
- Because of the day that hath come to spoil all the Philistines, To cut off to Tyre and to Zidon every helping remnant. For Jehovah is spoiling the Philistines, The remnant of the isle of Caphtor.
Read in context
- 2ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.
- 3ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
- 4ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
- 5ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?
- 6ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
Cross references
- Amos 9:7 ಆಮೋಸ 9:7ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.
- Deuteronomy 2:23 ಧರ್ಮೋಪದೇಶಕಾಂಡ 2:23ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)
- Isaiah 20:6 ಯೆಶಾಯ 20:6ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- Ezekiel 21:25 ಯೆಹೆಜ್ಕೇಲನು 21:25ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
- Amos 1:8–10 ಆಮೋಸ 1:8–10ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ. ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು. ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
- Ezekiel 21:29 ಯೆಹೆಜ್ಕೇಲನು 21:29ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
- Jeremiah 46:10 ಯೆರೆಮೀಯ 46:10ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
- Ezekiel 7:5–7 ಯೆಹೆಜ್ಕೇಲನು 7:5–7ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು. ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು. ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ.
- Ezekiel 7:12 ಯೆಹೆಜ್ಕೇಲನು 7:12ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
- Psalm 37:13 ಕೀರ್ತನೆಗಳು 37:13ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.
- Hosea 9:7 ಹೋಶೇಯ 9:7ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
- Zechariah 9:2–5 ಜೆಕರ್ಯ 9:2–5ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ. ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು. ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು. ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
Original words (Hebrew)
- day · H3117יוֹם yôwm
- cometh · H935בּוֹא bôwʼ
- spoil · H7703שָׁדַד shâdad
- Philistines · H6430פְּלִשְׁתִּי Pᵉlishtîy
- off · H3772כָּרַת kârath
- Tyrus · H6865צֹר Tsôr
- Zidon · H6721צִידוֹן Tsîydôwn
- helper · H5826עָזַר ʻâzar
- remaineth · H8300שָׂרִיד sârîyd
- spoil · H7703שָׁדַד shâdad
- Philistines · H6430פְּלִשְׁתִּי Pᵉlishtîy
- remnant · H7611שְׁאֵרִית shᵉʼêrîyth
- country · H339אִי ʼîy
- Caphtor · H3731כַּפְתֹּר Kaphtôr