Skip to content
ThuthiThuthiThuthi
Jeremiah · chapter 47 · verse 5

Jeremiah 47:5 in Kannada

ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?

Gaajaada mele bolutana bantu; ashke lonu avara taggina ulidavugalinda tegedu haakalpattitu; eshtu kaala ninage neene gaayamaadi kolluvi?

Jeremiah 47:5 in English

King James Version (KJV)
Baldness is come upon Gaza; Ashkelon is cut off [with] the remnant of their valley: how long wilt thou cut thyself?
World English Bible (WEB)
Baldness has come on Gaza; Ashkelon is brought to nothing. You remnant of their valley, how long will you cut yourself?
American Standard Version (ASV)
Baldness is come upon Gaza; Ashkelon is brought to nought, the remnant of their valley: how long wilt thou cut thyself?
Bible in Basic English (BBE)
The hair is cut off from the head of Gaza; Ashkelon has come to nothing; the last of the Anakim are deeply wounding themselves.
Darby Translation (DBY)
Baldness is come upon Gazah; Ashkelon is cut off, the remnant of their valley: how long wilt thou cut thyself?
Webster's Bible (WBS)
Baldness is come upon Gaza; Ashkelon is cut off [with] the remnant of their valley: how long wilt thou cut thyself?
Young's Literal Translation (YLT)
Come hath baldness unto Gaza, Cut off hath been Ashkelon, O remnant of their valley, Till when dost thou cut thyself?

Read in context

  1. 3ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
  2. 4ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
  3. 5ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?
  4. 6ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
  5. 7ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
Read all of Jeremiah 47

Cross references

Original words (Hebrew)

Jeremiah 47:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.