Jeremiah · chapter 47 · verse 6
Jeremiah 47:6 in Kannada
ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
Kartana kattiye, eshtara varege vishramisikollade iruvi? Ninna oreyalli adagiko! Vishramisiko, summaniru.adu hege summaniruvadu? Ashkelonige virodhavaagiyoo samudrateerakke virodha vaagiyoo kartanu adakke aajnye kottiddaanallaa; alli adannu nemisiddaane.
Jeremiah 47:6 in English
- King James Version (KJV)
- O thou sword of the LORD, how long [will it be] ere thou be quiet? put up thyself into thy scabbard, rest, and be still.
- World English Bible (WEB)
- “‘You sword of the LORD, how long will it be before you are quiet? Put yourself back into your scabbard; rest, and be still.’
- American Standard Version (ASV)
- O thou sword of Jehovah, how long will it be ere thou be quiet? put up thyself into thy scabbard; rest, and be still.
- Bible in Basic English (BBE)
- O sword of the Lord, how long will you have no rest? put yourself back into your cover; be at peace, be quiet.
- Darby Translation (DBY)
- Alas! sword of Jehovah, how long wilt thou not be quiet? Withdraw into thy scabbard, rest, and be still.
- Webster's Bible (WBS)
- O thou sword of the LORD, how long [will it be] ere thou be quiet? put up thyself into thy scabbard, rest, and be still.
- Young's Literal Translation (YLT)
- Ho, sword of Jehovah, till when art thou not quiet? Be removed unto thy sheath, rest and cease.
Read in context
- 4ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
- 5ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?
- 6ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
- 7ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
Cross references
- Jeremiah 12:12 ಯೆರೆಮೀಯ 12:12ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.
- Ezekiel 21:3–5 ಯೆಹೆಜ್ಕೇಲನು 21:3–5ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು. ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು. ಆಗ ಕರ್ತನಾದ ನಾನೇ ನನ್ನ ಕತ್ತಿಯನ್ನು ಹೊರಗೆ ತೆಗೆದೆನೆಂದು ಮನುಷ್ಯ ರೆಲ್ಲರಿಗೂ ತಿಳಿಯುವದು; ಅದು ಮತ್ತೆ ತಿರುಗಿ ಬರು ವದೇ ಇಲ್ಲ.
- John 18:11 ಯೋಹಾನನು 18:11ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
- Ezekiel 21:30 ಯೆಹೆಜ್ಕೇಲನು 21:30ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
- Jeremiah 25:27 ಯೆರೆಮೀಯ 25:27ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
- Jeremiah 4:21 ಯೆರೆಮೀಯ 4:21ಎಷ್ಟರ ವರೆಗೆ ನಾನು ಧ್ವಜವನ್ನು ನೋಡುತ್ತಾ ತುತೂರಿಯ ಶಬ್ದವನ್ನು ಕೇಳಲಿ?
- Jeremiah 15:3 ಯೆರೆಮೀಯ 15:3ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- Deuteronomy 32:41–42 ಧರ್ಮೋಪದೇಶಕಾಂಡ 32:41–42ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
- 1 Chronicles 21:27 1 ಪೂರ್ವಕಾಲವೃತ್ತಾಂತ 21:27ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು.
- 2 Samuel 2:26 2 ಸಮುವೇಲನು 2:26ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
- Isaiah 10:15 ಯೆಶಾಯ 10:15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
- Ezekiel 14:17 ಯೆಹೆಜ್ಕೇಲನು 14:17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ