Jeremiah · chapter 47 · verse 7
Jeremiah 47:7 in Kannada
ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
Adu hege summaniruvadu? Ashkelonige virodhavaagiyoo samudrateerakke virodha vaagiyoo kartanu adakke aajnye kottiddaanallaa; alli adannu nemisiddaane.
Jeremiah 47:7 in English
- King James Version (KJV)
- How can it be quiet, seeing the LORD hath given it a charge against Ashkelon, and against the sea shore? there hath he appointed it.
- World English Bible (WEB)
- “How can you be quiet, since the LORD has given you a command? Against Ashkelon, and against the seashore, there he has appointed it.”
- American Standard Version (ASV)
- How canst thou be quiet, seeing Jehovah hath given thee a charge? Against Ashkelon, and against the sea-shore, there hath he appointed it.
- Bible in Basic English (BBE)
- How is it possible for it to be quiet, seeing that the Lord has given it orders? against Ashkelon and against the sea-land he has given it directions.
- Darby Translation (DBY)
- How shouldest thou be quiet? — For Jehovah hath given it a charge: against Ashkelon, and against the sea shore, there hath he appointed it.
- Webster's Bible (WBS)
- How can it be quiet, seeing the LORD hath given it a charge against Ashkelon, and against the sea shore? there hath he appointed it.
- Young's Literal Translation (YLT)
- How shall it be quiet, And Jehovah hath given a charge to it, Against Ashkelon, and against the sea shore? There hath He appointed it!'
Read in context
- 5ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?
- 6ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
- 7ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
Cross references
- Ezekiel 14:17 ಯೆಹೆಜ್ಕೇಲನು 14:17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
- Micah 6:9 ಮೀಕ 6:9ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.
- Isaiah 10:6 ಯೆಶಾಯ 10:6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Zephaniah 2:6–7 ಚೆಫನ್ಯ 2:6–7ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು. ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
- Isaiah 45:1–3 ಯೆಶಾಯ 45:1–3ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ-- ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
- 1 Samuel 15:3 1 ಸಮುವೇಲನು 15:3ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
- Isaiah 13:3 ಯೆಶಾಯ 13:3ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ.
- Ezekiel 25:16 ಯೆಹೆಜ್ಕೇಲನು 25:16ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Isaiah 37:26 ಯೆಶಾಯ 37:26ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.