Skip to content
ThuthiThuthiThuthi
Jeremiah · chapter 48 · verse 16

Jeremiah 48:16 in Kannada

ಮೋವಾಬಿನ ಆಪತ್ತು ಬರುವದಕ್ಕೆ ಸವಿಾಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ.

Movaabina aapattu baruvadakke saviాpavaayitu. Adara kedu bahu tvarepaduttade.

Jeremiah 48:16 in English

King James Version (KJV)
The calamity of Moab [is] near to come, and his affliction hasteth fast.
World English Bible (WEB)
“The calamity of Moab is near to come, and his affliction hurries fast.
American Standard Version (ASV)
The calamity of Moab is near to come, and his affliction hasteth fast.
Bible in Basic English (BBE)
The fate of Moab is near, and trouble is coming on him very quickly.
Darby Translation (DBY)
The calamity of Moab is near to come, and his affliction hasteth fast.
Webster's Bible (WBS)
The calamity of Moab [is] near to come, and his affliction hasteth fast.
Young's Literal Translation (YLT)
Near is the calamity of Moab to come, And his affliction hath hasted exceedingly.

Read in context

  1. 14ನಾವು ಪರಾಕ್ರಮ ಶಾಲಿಗಳೂ ಯುದ್ಧಕ್ಕೆ ಬಲಿಷ್ಠರೂ ಎಂದು ನೀವು ಹೇಳುವದು ಹೇಗೆ?
  2. 15ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
  3. 16ಮೋವಾಬಿನ ಆಪತ್ತು ಬರುವದಕ್ಕೆ ಸವಿಾಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ.
  4. 17ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.
  5. 18ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
Read all of Jeremiah 48

Cross references

Original words (Hebrew)

Jeremiah 48:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.