Jeremiah · chapter 48 · verse 18
Jeremiah 48:18 in Kannada
ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
Deebonina nivaasiyaada magale, ninna vaibhavadinda ilidu baa; daahavaagi kootuko, movaabannu soore maaduvavanu ninna mele baruvanu, ninna balavaada kotegalannu kedisi biduvanu.
Jeremiah 48:18 in English
- King James Version (KJV)
- Thou daughter that dost inhabit Dibon, come down from [thy] glory, and sit in thirst; for the spoiler of Moab shall come upon thee, [and] he shall destroy thy strong holds.
- World English Bible (WEB)
- “You daughter who dwells in Dibon, come down from your glory, and sit in thirst; for the destroyer of Moab has come up against you. He has destroyed your strongholds.
- American Standard Version (ASV)
- O thou daughter that dwellest in Dibon, come down from thy glory, and sit in thirst; for the destroyer of Moab is come up against thee, he hath destroyed thy strongholds.
- Bible in Basic English (BBE)
- Come down from your glory, O people of Dibon, and take your seat in the place of the waste; for the attacker of Moab has gone up against you, sending destruction on your strong places.
- Darby Translation (DBY)
- Come down from [thy] glory and sit in the drought, O inhabitress, daughter of Dibon; the spoiler of Moab is come up against thee, thy strongholds hath he destroyed.
- Webster's Bible (WBS)
- Thou daughter that dost inhabit Dibon, come down from [thy] glory, and sit in thirst; for the spoiler of Moab shall come upon thee, [and] he shall destroy thy strong holds.
- Young's Literal Translation (YLT)
- Come down from honour, sit in thirst, O inhabitant, daughter of Dibon, For a spoiler of Moab hath come up to thee, He hath destroyed thy fenced places.
Read in context
- 16ಮೋವಾಬಿನ ಆಪತ್ತು ಬರುವದಕ್ಕೆ ಸವಿಾಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ.
- 17ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.
- 18ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
- 19ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು.
- 20ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
Cross references
- Numbers 21:30 ಅರಣ್ಯಕಾಂಡ 21:30ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
- Isaiah 47:1 ಯೆಶಾಯ 47:1ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
- Isaiah 15:2 ಯೆಶಾಯ 15:2ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
- Jeremiah 48:22 ಯೆರೆಮೀಯ 48:22ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ
- Joshua 13:17 ಯೆಹೋಶುವ 13:17ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್,
- Judges 15:18 ನ್ಯಾಯಸ್ಥಾಪಕರು 15:18ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.
- Numbers 32:3 ಅರಣ್ಯಕಾಂಡ 32:3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
- Isaiah 5:13 ಯೆಶಾಯ 5:13ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
- Exodus 17:3 ವಿಮೋಚನಕಾಂಡ 17:3ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.
- Genesis 21:16 ಆದಿಕಾಂಡ 21:16ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
- Ezekiel 19:13 ಯೆಹೆಜ್ಕೇಲನು 19:13ಈಗ ಅದು ಅರಣ್ಯದಲ್ಲಿ ಒಣಗಿ ನೀರಿಲ್ಲದಂಥ ಪ್ರದೇಶದಲ್ಲಿ ನೆಡಲ್ಪಟ್ಟಿದೆ.ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
- Jeremiah 46:18–19 ಯೆರೆಮೀಯ 46:18–19ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು. ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು.
Original words (Hebrew)
- daughter · H1323בַּת bath
- inhabit · H3427יָשַׁב yâshab
- Dibon · H1769דִּיבוֹן Dîybôwn
- down · H3381יָרַד yârad
- glory · H3519כָּבוֹד kâbôwd
- sit · H3427יָשַׁב yâshab
- thirst · H6772צָמָא tsâmâʼ
- spoiler · H7703שָׁדַד shâdad
- Moab · H4124מוֹאָב Môwʼâb
- come · H5927עָלָה ʻâlâh
- destroy · H7843שָׁחַת shâchath
- holds · H4013מִבְצָר mibtsâr