Jeremiah · chapter 48 · verse 19
Jeremiah 48:19 in Kannada
ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು.
Aroyerina nivaasiye, daariya baliyalli nintu drushtisu; odihogu vavanannoo tappisikolluvavanannoo kelu, enaayi tendu helu.
Jeremiah 48:19 in English
- King James Version (KJV)
- O inhabitant of Aroer, stand by the way, and espy; ask him that fleeth, and her that escapeth, [and] say, What is done?
- World English Bible (WEB)
- Inhabitant of Aroer, stand by the way and watch. Ask him who flees, and her who escapes; say, ‘What has been done?’
- American Standard Version (ASV)
- O inhabitant of Aroer, stand by the way, and watch: ask him that fleeth, and her that escapeth; say, What hath been done?
- Bible in Basic English (BBE)
- O daughter of Aroer, take your station by the way, on the watch: questioning him who is in flight, and her who has got away safe, say, What has been done?
- Darby Translation (DBY)
- Stand by the way, and watch, inhabitress of Aroer; ask him that fleeth, and her that escapeth; say, What is done?
- Webster's Bible (WBS)
- O inhabitant of Aroer, stand by the way, and espy; ask him that fleeth, and her that escapeth, [and] say, What is done?
- Young's Literal Translation (YLT)
- On the way stand, and watch, O inhabitant of Aroer, Ask the fugitive and escaped, Say, What hath happened?
Read in context
- 17ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.
- 18ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
- 19ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು.
- 20ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
- 21ಇದಲ್ಲದೆ ಬೈಲು ಸೀಮೆಯ ಮೇಲೆ ನ್ಯಾಯತೀರ್ವಿಕೆ ಬಂತು; ಹೋಲೋನಿನ ಮೇಲೆಯೂ ಯಾಚದ ಮೇಲೆಯೂ ಮೆಫಾತ್ನ ಮೇಲೆಯೂ
Cross references
- Deuteronomy 2:36 ಧರ್ಮೋಪದೇಶಕಾಂಡ 2:36ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- 1 Samuel 4:16 1 ಸಮುವೇಲನು 4:16ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
- 1 Samuel 4:13–14 1 ಸಮುವೇಲನು 4:13–14ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು. ಕೂಗುವ ಶಬ್ದವನ್ನು ಏಲಿಯು ಕೇಳಿ ದಾಗ--ಆ ಗುಂಪಿನ ಶಬ್ದ ಏನು ಅಂದನು.
- 2 Samuel 18:24–32 2 ಸಮುವೇಲನು 18:24–32ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು. ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು--ಅವನು ಒಬ್ಬನಾಗಿ ಬಂದರೆ ಅವನ ಬಾಯಿಯಲ್ಲಿ ವರ್ತಮಾನ ಇರುವದು ಅಂದನು. ಅವನು ಬಂದು ಸವಿಾಪಿಸಿದನು. ಕಾವ ಲುಗಾರನು ಬೇರೊಬ್ಬನು ಓಡಿ ಬರುವದನ್ನು ಕಂಡು ಬಾಗಲು ಕಾಯುವವನನ್ನು ಕರೆದು--ಇಗೋ, ಮತ್ತೊ ಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ ಅಂದನು. ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು. ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು. ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು. ಅರಸನು--ನೀನು ಇತ್ತ ಬಂದು ನಿಲ್ಲು ಅಂದನು. ಅವನು ಅತ್ತ ಹೋಗಿ ನಿಂತನು; ಆಗ ಇಗೋ, ಕೂಷ್ಯನು ಬಂದನು. ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು. ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
- 2 Samuel 24:5 2 ಸಮುವೇಲನು 24:5ಅವರು ಯೊರ್ದನನ್ನು ದಾಟಿ ಗಾದ್ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು
- 2 Samuel 1:3–4 2 ಸಮುವೇಲನು 1:3–4ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು. ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.
- 1 Chronicles 5:8 1 ಪೂರ್ವಕಾಲವೃತ್ತಾಂತ 5:8ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್ ವರೆಗೂ ವಾಸವಾಗಿದ್ದನು.
- Numbers 32:34 ಅರಣ್ಯಕಾಂಡ 32:34ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್,