Jeremiah · chapter 48 · verse 2
Jeremiah 48:2 in Kannada
ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು.
Movaabina keerti innu mele iruvade illa; heshboninalli adakke virodhavaagi kedannu aalochisiddaare; banni, janaangavillada haage adannu kadidubidona, madmene, neenu saha kadiyalpaduvi; kattiyu ninnannu hindattuvadu.
Jeremiah 48:2 in English
- King James Version (KJV)
- [There shall be] no more praise of Moab: in Heshbon they have devised evil against it; come, and let us cut it off from [being] a nation. Also thou shalt be cut down, O Madmen; the sword shall pursue thee.
- World English Bible (WEB)
- The praise of Moab is no more. In Heshbon they have devised evil against her: ‘Come! Let’s cut her off from being a nation.’ You also, Madmen, will be brought to silence. The sword will pursue you.
- American Standard Version (ASV)
- The praise of Moab is no more; in Heshbon they have devised evil against her: Come, and let us cut her off from being a nation. Thou also, O Madmen, shalt be brought to silence; the sword shall pursue thee.
- Bible in Basic English (BBE)
- The praise of Moab has come to an end; as for Heshbon, evil has been designed against her; come, let us put an end to her as a nation. But your mouth will be shut, O Madmen; the sword will go after you.
- Darby Translation (DBY)
- Moab's praise is no more; in Heshbon they have devised evil against her: Come, and let us cut her off from [being] a nation. Thou also, O Madmen, shalt be cut down; the sword shall pursue thee.
- Webster's Bible (WBS)
- [There shall be] no more praise of Moab: in Heshbon they have devised evil against it; come, and let us cut it off from [being] a nation. Also thou shalt be cut down, O Madmen; the sword shall pursue thee.
- Young's Literal Translation (YLT)
- There is no more praise of Moab, In Heshbon they devised against it evil: Come, and we cut it off from [being] a nation, Also, O Madmen, thou art cut off, After thee goeth a sword.
Read in context
- 1ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು.
- 2ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು.
- 3ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು.
- 4ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
Cross references
- Isaiah 16:14 ಯೆಶಾಯ 16:14ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
- Numbers 32:37 ಅರಣ್ಯಕಾಂಡ 32:37ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್,
- Jeremiah 31:36 ಯೆರೆಮೀಯ 31:36ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.
- Jeremiah 49:3 ಯೆರೆಮೀಯ 49:3ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
- Jeremiah 25:15 ಯೆರೆಮೀಯ 25:15ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
- Isaiah 16:8–9 ಯೆಶಾಯ 16:8–9ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು. ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
- Jeremiah 48:34–35 ಯೆರೆಮೀಯ 48:34–35ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್ನ ನೀರುಗಳು ಸಹ ಹಾಳಾದವು. ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ.
- Jeremiah 46:28 ಯೆರೆಮೀಯ 46:28ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
- Jeremiah 48:42 ಯೆರೆಮೀಯ 48:42ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು.
- Isaiah 15:1 ಯೆಶಾಯ 15:1ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು
- Isaiah 15:5 ಯೆಶಾಯ 15:5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- Numbers 21:25–30 ಅರಣ್ಯಕಾಂಡ 21:25–30ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
Original words (Hebrew)
- praise · H8416תְּהִלָּה tᵉhillâh
- Moab · H4124מוֹאָב Môwʼâb
- Heshbon · H2809חֶשְׁבּוֹן Cheshbôwn
- devised · H2803חָשַׁב châshab
- evil · H7451רַע raʻ
- come · H3212יָלַךְ yâlak
- off · H3772כָּרַת kârath
- nation · H1471גּוֹי gôwy
- down · H1826דָּמַם dâmam
- Madmen · H4086מַדְמֵן Madmên
- sword · H2719חֶרֶב chereb
- pursue · H3212יָלַךְ yâlak
- thee · H310אַחַר ʼachar