Jeremiah · chapter 48 · verse 21
Jeremiah 48:21 in Kannada
ಇದಲ್ಲದೆ ಬೈಲು ಸೀಮೆಯ ಮೇಲೆ ನ್ಯಾಯತೀರ್ವಿಕೆ ಬಂತು; ಹೋಲೋನಿನ ಮೇಲೆಯೂ ಯಾಚದ ಮೇಲೆಯೂ ಮೆಫಾತ್ನ ಮೇಲೆಯೂ
Idallade bailu seemeya mele nyaayateervike bantu; holonina meleyoo yaachada meleyoo mephaatna meleyoo
Jeremiah 48:21 in English
- King James Version (KJV)
- And judgment is come upon the plain country; upon Holon, and upon Jahazah, and upon Mephaath,
- World English Bible (WEB)
- Judgment has come on the plain country— on Holon, on Jahzah, on Mephaath,
- American Standard Version (ASV)
- And judgment is come upon the plain country, upon Holon, and upon Jahzah, and upon Mephaath,
- Bible in Basic English (BBE)
- And punishment has come on the lowlands; on Holon and Jahzah, and on Mephaath,
- Darby Translation (DBY)
- And judgment is come upon the country of the plateau; upon Holon, and upon Jahzah, and upon Mephaath;
- Webster's Bible (WBS)
- And judgment is come upon the plain country; upon Holon, and upon Jahazah, and upon Mephaath,
- Young's Literal Translation (YLT)
- And judgment hath come in unto the land of the plain — unto Holon, And unto Jahazah, and on Mephaath,
Read in context
- 19ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು.
- 20ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
- 21ಇದಲ್ಲದೆ ಬೈಲು ಸೀಮೆಯ ಮೇಲೆ ನ್ಯಾಯತೀರ್ವಿಕೆ ಬಂತು; ಹೋಲೋನಿನ ಮೇಲೆಯೂ ಯಾಚದ ಮೇಲೆಯೂ ಮೆಫಾತ್ನ ಮೇಲೆಯೂ
- 22ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ
- 23ಕಿರ್ಯಾತಯಾಮಿನ ಮೇಲೆಯೂ ಬೇತ್ಗಾಮುಲಿನ ಮೇಲೆಯೂ ಬೇತ್ಮೆಯೋನಿನ ಮೇಲೆಯೂ
Cross references
- Joshua 13:18 ಯೆಹೋಶುವ 13:18ಯಹಚಾ ಕೆದೇಮೋತ್, ಮೇಫಾಯತ್,
- Isaiah 15:4 ಯೆಶಾಯ 15:4ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.
- Jeremiah 48:8 ಯೆರೆಮೀಯ 48:8ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು.
- Numbers 21:23 ಅರಣ್ಯಕಾಂಡ 21:23ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
- Ezekiel 25:9 ಯೆಹೆಜ್ಕೇಲನು 25:9ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್ಯೆಷೀ ಮೋತ್ ಬಾಳ್ಮೆ ಯೋನ್ ಕಿರ್ಯಾಥಯಿಮ್
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
- Joshua 21:36–37 ಯೆಹೋಶುವ 21:36–37ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.