Jeremiah · chapter 48 · verse 22
Jeremiah 48:22 in Kannada
ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ
Deebonina meleyoo nebonina meleyoo betdiblaatayimna meleyoo
Jeremiah 48:22 in English
- King James Version (KJV)
- And upon Dibon, and upon Nebo, and upon Beth-diblathaim,
- World English Bible (WEB)
- on Dibon, on Nebo, on Beth Diblathaim,
- American Standard Version (ASV)
- and upon Dibon, and upon Nebo, and upon Beth-diblathaim,
- Bible in Basic English (BBE)
- And on Dibon, and on Nebo, and on Beth-diblathaim,
- Darby Translation (DBY)
- and upon Dibon, and upon Nebo, and upon Beth-diblathaim;
- Webster's Bible (WBS)
- And upon Dibon, and upon Nebo, and upon Beth-diblathaim,
- Young's Literal Translation (YLT)
- And on Dibon, and on Nebo, And on Beth-Diblathaim, and on Kirathaim,
Read in context
- 20ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
- 21ಇದಲ್ಲದೆ ಬೈಲು ಸೀಮೆಯ ಮೇಲೆ ನ್ಯಾಯತೀರ್ವಿಕೆ ಬಂತು; ಹೋಲೋನಿನ ಮೇಲೆಯೂ ಯಾಚದ ಮೇಲೆಯೂ ಮೆಫಾತ್ನ ಮೇಲೆಯೂ
- 22ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ
- 23ಕಿರ್ಯಾತಯಾಮಿನ ಮೇಲೆಯೂ ಬೇತ್ಗಾಮುಲಿನ ಮೇಲೆಯೂ ಬೇತ್ಮೆಯೋನಿನ ಮೇಲೆಯೂ
- 24ಕೆರೀಯೋತ್ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು.
Cross references
- Jeremiah 48:18 ಯೆರೆಮೀಯ 48:18ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
- Numbers 33:46 ಅರಣ್ಯಕಾಂಡ 33:46ದೀಬೋನ್ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದು ಕೊಂಡರು.
- Jeremiah 48:1 ಯೆರೆಮೀಯ 48:1ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು.
- Numbers 32:34 ಅರಣ್ಯಕಾಂಡ 32:34ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್,
- Ezekiel 6:14 ಯೆಹೆಜ್ಕೇಲನು 6:14ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.