Jeremiah · chapter 48 · verse 24
Jeremiah 48:24 in Kannada
ಕೆರೀಯೋತ್ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು.
Kereeyotna meleyoo bochrada meleyoo saviాpadallaagali doora dallaagali iruva, movaabina samasta pattanagala meleyoo bantu.
Jeremiah 48:24 in English
- King James Version (KJV)
- And upon Kerioth, and upon Bozrah, and upon all the cities of the land of Moab, far or near.
- World English Bible (WEB)
- on Kerioth, on Bozrah, and on all the cities of the land of Moab, far or near.
- American Standard Version (ASV)
- and upon Kerioth, and upon Bozrah, and upon all the cities of the land of Moab, far or near.
- Bible in Basic English (BBE)
- And on Kerioth, and on Bozrah, and on all the towns of the land of Moab, far and near.
- Darby Translation (DBY)
- and upon Kerijoth, and upon Bozrah, and upon all the cities of the land of Moab, far and near.
- Webster's Bible (WBS)
- And upon Kerioth, and upon Bozrah, and upon all the cities of the land of Moab, far or near.
- Young's Literal Translation (YLT)
- And on Kerioth, and on Bozrah, And on all cities of the land of Moab, The far off and the near.
Read in context
- 22ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ
- 23ಕಿರ್ಯಾತಯಾಮಿನ ಮೇಲೆಯೂ ಬೇತ್ಗಾಮುಲಿನ ಮೇಲೆಯೂ ಬೇತ್ಮೆಯೋನಿನ ಮೇಲೆಯೂ
- 24ಕೆರೀಯೋತ್ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು.
- 25ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ.
- 26ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.
Cross references
- Amos 2:2 ಆಮೋಸ 2:2ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು.
- Jeremiah 48:41 ಯೆರೆಮೀಯ 48:41ಕೆರೀಯೋತ್ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.
- Zephaniah 2:8–10 ಚೆಫನ್ಯ 2:8–10ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ. ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು. ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
- Joshua 21:36 ಯೆಹೋಶುವ 21:36ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ
- Deuteronomy 4:43 ಧರ್ಮೋಪದೇಶಕಾಂಡ 4:43ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.