Jeremiah · chapter 48 · verse 28
Jeremiah 48:28 in Kannada
ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.
Movaabinalli vaasa vaagiruvavare, pattanagalannu bittu bandeyalli vaasavaagirri; sandugala baayiya pakkagalalli goodukattuva paarivaalada haagirri.
Jeremiah 48:28 in English
- King James Version (KJV)
- O ye that dwell in Moab, leave the cities, and dwell in the rock, and be like the dove [that] maketh her nest in the sides of the hole’s mouth.
- World English Bible (WEB)
- You inhabitants of Moab, leave the cities, and dwell in the rock. Be like the dove that makes her nest over the mouth of the abyss.
- American Standard Version (ASV)
- O ye inhabitants of Moab, leave the cities, and dwell in the rock; and be like the dove that maketh her nest over the mouth of the abyss.
- Bible in Basic English (BBE)
- O people of Moab, go away from the towns and take cover in the rock; be like the dove of the Arabah, which makes her living-place in holes.
- Darby Translation (DBY)
- Leave the cities, and dwell in the rocks, ye inhabitants of Moab, and be like the dove, that maketh her nest in the sides of the cave's mouth.
- Webster's Bible (WBS)
- O ye that dwell in Moab, leave the cities, and dwell in the rock, and be like the dove [that] maketh her nest in the sides of the hole's mouth.
- Young's Literal Translation (YLT)
- Forsake cities, and dwell in a rock, Ye inhabitants of Moab, And be as a dove making a nest in the passages of a pit's mouth.
Read in context
- 26ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.
- 27ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ನೀನು ಅವರ ವಿಷಯ ಯಾವಾಗ ಮಾತನಾಡಿದಂದಿನಿಂದ ಸಂತೋಷಕ್ಕಾಗಿ ತಲೆ ಅಲ್ಲಾಡಿಸಿದಿಯಲ್ಲಾ.
- 28ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.
- 29ಮೋವಾ ಬಿನ ಹೆಮ್ಮೆಯನ್ನು ಕುರಿತು ಅದರ ಮಹಾಗರ್ವವನ್ನ್ನೂ ಡಂಬವನ್ನೂ ಅಹಂಕಾರವನ್ನೂ ಬಡಾಯಿಯನ್ನೂ ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ.
- 30ನಾನು ಅದರ ಕೋಪೋ ದ್ರೇಕವನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಆದರೆ ಅದು ಹಾಗೆ ಆಗುವದಿಲ್ಲ; ಅವನ ಸುಳ್ಳುಗಳು ಸರಿ ಬೀಳುವದಿಲ್ಲ.
Cross references
- Judges 6:2 ನ್ಯಾಯಸ್ಥಾಪಕರು 6:2ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
- Song of Solomon 2:14 ಪರಮಗೀತೆ 2:14ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
- Psalm 55:6–7 ಕೀರ್ತನೆಗಳು 55:6–7ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು. ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ.
- Jeremiah 48:9 ಯೆರೆಮೀಯ 48:9ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಅದರ ಪಟ್ಟಣಗಳು ಹಾಳಾಗು ವವು; ಅವುಗಳಲ್ಲಿ ನಿವಾಸಿಗಳಿರುವದಿಲ್ಲ.
- Jeremiah 49:16 ಯೆರೆಮೀಯ 49:16ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- Isaiah 2:19 ಯೆಶಾಯ 2:19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
- 1 Samuel 13:6 1 ಸಮುವೇಲನು 13:6ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
- Obadiah 1:3–4 ಓಬದ್ಯ 1:3–4ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.