Jeremiah · chapter 48 · verse 29
Jeremiah 48:29 in Kannada
ಮೋವಾ ಬಿನ ಹೆಮ್ಮೆಯನ್ನು ಕುರಿತು ಅದರ ಮಹಾಗರ್ವವನ್ನ್ನೂ ಡಂಬವನ್ನೂ ಅಹಂಕಾರವನ್ನೂ ಬಡಾಯಿಯನ್ನೂ ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ.
Movaa bina hemmeyannu kuritu adara mahaagarvavannnoo dambavannoo ahankaaravannoo badaayiyannoo sokkina hrudayavannoo kuritu keliddeve.
Jeremiah 48:29 in English
- King James Version (KJV)
- We have heard the pride of Moab, (he is exceeding proud) his loftiness, and his arrogancy, and his pride, and the haughtiness of his heart.
- World English Bible (WEB)
- “We have heard of the pride of Moab. He is very proud in his loftiness, his pride, his arrogance, and the arrogance of his heart.
- American Standard Version (ASV)
- We have heard of the pride of Moab, [that] he is very proud; his loftiness, and his pride, and his arrogancy, and the haughtiness of his heart.
- Bible in Basic English (BBE)
- We have had word of the pride of Moab, how great it is; how he is lifted up in pride; and his great opinion of himself, and that his heart is lifted up.
- Darby Translation (DBY)
- We have heard of the arrogance of Moab, — [he is] very proud; — his loftiness, and his arrogance, and his pride, and the haughtiness of his heart.
- Webster's Bible (WBS)
- We have heard the pride of Moab, (he is exceeding proud) his loftiness, and his arrogance, and his pride, and the haughtiness of his heart.
- Young's Literal Translation (YLT)
- We have heard of the arrogance of Moab, Exceeding proud! His haughtiness, and his arrogance, And his pride, and the height of his heart,
Read in context
- 27ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ನೀನು ಅವರ ವಿಷಯ ಯಾವಾಗ ಮಾತನಾಡಿದಂದಿನಿಂದ ಸಂತೋಷಕ್ಕಾಗಿ ತಲೆ ಅಲ್ಲಾಡಿಸಿದಿಯಲ್ಲಾ.
- 28ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.
- 29ಮೋವಾ ಬಿನ ಹೆಮ್ಮೆಯನ್ನು ಕುರಿತು ಅದರ ಮಹಾಗರ್ವವನ್ನ್ನೂ ಡಂಬವನ್ನೂ ಅಹಂಕಾರವನ್ನೂ ಬಡಾಯಿಯನ್ನೂ ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ.
- 30ನಾನು ಅದರ ಕೋಪೋ ದ್ರೇಕವನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಆದರೆ ಅದು ಹಾಗೆ ಆಗುವದಿಲ್ಲ; ಅವನ ಸುಳ್ಳುಗಳು ಸರಿ ಬೀಳುವದಿಲ್ಲ.
- 31ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು.
Cross references
- Isaiah 16:6 ಯೆಶಾಯ 16:6ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ; ಅವನಿಗೆ ಬಹಳ ಗರ್ವವುಂಟು, ಅಹಂಕಾರವು, ಗರ್ವ ವು ಕೋಪವು ಸಹ ಉಂಟು; ಆದರೆ ಅವನು ಕೊಚ್ಚಿ ಕೊಳ್ಳುವದು ವ್ಯರ್ಥ.
- Psalm 138:6 ಕೀರ್ತನೆಗಳು 138:6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
- Isaiah 2:11–12 ಯೆಶಾಯ 2:11–12ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು. ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Zephaniah 2:8–15 ಚೆಫನ್ಯ 2:8–15ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ. ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು. ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು. ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ; ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು. ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು. ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Proverbs 18:12 ಜ್ಞಾನೋಕ್ತಿಗಳು 18:12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- James 4:6 ಯಾಕೋಬನು 4:6ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- Proverbs 30:13 ಜ್ಞಾನೋಕ್ತಿಗಳು 30:13ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.
- Proverbs 8:13 ಜ್ಞಾನೋಕ್ತಿಗಳು 8:13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
- Job 40:10–12 ಯೋಬನು 40:10–12ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ. ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- Luke 14:11 ಲೂಕನು 14:11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.