Skip to content
ThuthiThuthiThuthi
Jeremiah · chapter 48 · verse 3

Jeremiah 48:3 in Kannada

ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು.

Horonayimininda kooguva svaravu, sooreyu, dodda naashanavu, horaduvadu.

Jeremiah 48:3 in English

King James Version (KJV)
A voice of crying [shall be] from Horonaim, spoiling and great destruction.
World English Bible (WEB)
The sound of a cry from Horonaim, desolation and great destruction!
American Standard Version (ASV)
The sound of a cry from Horonaim, desolation and great destruction!
Bible in Basic English (BBE)
There is the sound of crying from Horonaim, wasting and great destruction;
Darby Translation (DBY)
A voice of crying from Horonaim; wasting and great destruction!
Webster's Bible (WBS)
A voice of crying [shall be] from Horonaim, devastation and great destruction.
Young's Literal Translation (YLT)
A voice of a cry [is] from Horonaim, Spoiling and great destruction.

Read in context

  1. 1ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್‌ ನಾಚಿಕೆಹೊಂದಿ ಹೆದರಿಕೊಂಡಿತು.
  2. 2ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು.
  3. 3ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು.
  4. 4ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
  5. 5ಲೂಹೀತ್‌ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
Read all of Jeremiah 48

Cross references

Original words (Hebrew)

Jeremiah 48:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.