Skip to content
ThuthiThuthiThuthi
Jeremiah · chapter 48 · verse 30

Jeremiah 48:30 in Kannada

ನಾನು ಅದರ ಕೋಪೋ ದ್ರೇಕವನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಆದರೆ ಅದು ಹಾಗೆ ಆಗುವದಿಲ್ಲ; ಅವನ ಸುಳ್ಳುಗಳು ಸರಿ ಬೀಳುವದಿಲ್ಲ.

Naanu adara kopo drekavannu ballenendu kartanu annuttaane; aadare adu haage aaguvadilla; avana sullugalu sari beeluvadilla.

Jeremiah 48:30 in English

King James Version (KJV)
I know his wrath, saith the LORD; but [it shall] not [be] so; his lies shall not so effect [it].
World English Bible (WEB)
I know his wrath,” says the LORD, “that it is nothing; his boastings have done nothing.
American Standard Version (ASV)
I know his wrath, saith Jehovah, that it is nought; his boastings have wrought nothing.
Bible in Basic English (BBE)
I have knowledge of his wrath, says the Lord, that it is nothing; his high-sounding words have done nothing.
Darby Translation (DBY)
I know his wrath, saith Jehovah; his pratings are vain: they do not as [they say].
Webster's Bible (WBS)
I know his wrath, saith the LORD; but [it shall] not [be] so; his lies shall not so effect [it] .
Young's Literal Translation (YLT)
I — I have known, an affirmation of Jehovah, His wrath, and [it is] not right, His devices — not right they have done.

Read in context

  1. 28ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.
  2. 29ಮೋವಾ ಬಿನ ಹೆಮ್ಮೆಯನ್ನು ಕುರಿತು ಅದರ ಮಹಾಗರ್ವವನ್ನ್ನೂ ಡಂಬವನ್ನೂ ಅಹಂಕಾರವನ್ನೂ ಬಡಾಯಿಯನ್ನೂ ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ.
  3. 30ನಾನು ಅದರ ಕೋಪೋ ದ್ರೇಕವನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಆದರೆ ಅದು ಹಾಗೆ ಆಗುವದಿಲ್ಲ; ಅವನ ಸುಳ್ಳುಗಳು ಸರಿ ಬೀಳುವದಿಲ್ಲ.
  4. 31ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್‌ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು.
  5. 32ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.
Read all of Jeremiah 48

Cross references

Original words (Hebrew)

Jeremiah 48:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.