Jeremiah · chapter 48 · verse 31
Jeremiah 48:31 in Kannada
ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು.
Aadadarinda naanu movaabina nimitta goliduvenu; samasta movaabina nimitta kooguvenu; keer heresina manushyara nimitta nanna hrudayavu duhkhisuvadu.
Jeremiah 48:31 in English
- King James Version (KJV)
- Therefore will I howl for Moab, and I will cry out for all Moab; [mine heart] shall mourn for the men of Kir-heres.
- World English Bible (WEB)
- Therefore I will wail for Moab. Yes, I will cry out for all Moab. They will mourn for the men of Kir Heres.
- American Standard Version (ASV)
- Therefore will I wail for Moab; yea, I will cry out for all Moab: for the men of Kir-heres shall they mourn.
- Bible in Basic English (BBE)
- For this cause I will give cries of grief for Moab, crying out for Moab, even for all of it; I will be sorrowing for the men of Kir-heres.
- Darby Translation (DBY)
- Therefore will I howl for Moab, and I will cry out for all Moab: for the men of Kir-heres shall there be moaning.
- Webster's Bible (WBS)
- Therefore will I howl for Moab, and I will cry out for all Moab; [my heart] shall mourn for the men of Kirheres.
- Young's Literal Translation (YLT)
- Therefore for Moab I howl, even for Moab — all of it, I cry for men of Kir-Heres, it doth mourn,
Read in context
- 29ಮೋವಾ ಬಿನ ಹೆಮ್ಮೆಯನ್ನು ಕುರಿತು ಅದರ ಮಹಾಗರ್ವವನ್ನ್ನೂ ಡಂಬವನ್ನೂ ಅಹಂಕಾರವನ್ನೂ ಬಡಾಯಿಯನ್ನೂ ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ.
- 30ನಾನು ಅದರ ಕೋಪೋ ದ್ರೇಕವನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಆದರೆ ಅದು ಹಾಗೆ ಆಗುವದಿಲ್ಲ; ಅವನ ಸುಳ್ಳುಗಳು ಸರಿ ಬೀಳುವದಿಲ್ಲ.
- 31ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು.
- 32ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.
- 33ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.
Cross references
- Isaiah 15:5 ಯೆಶಾಯ 15:5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- 2 Kings 3:25 2 ಅರಸುಗಳು 3:25ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು.
- Jeremiah 48:36 ಯೆರೆಮೀಯ 48:36ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.
- Isaiah 16:7–11 ಯೆಶಾಯ 16:7–11ಆದದರಿಂದ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವದು, ಪ್ರತಿಯೊ ಬ್ಬನೂ ಗೋಳಾಡುವನು; ಕೀರ್ ಹರೆಷೆಥಿನ ಅಸ್ತಿವಾರ ಗಳಿಗೋಸ್ಕರ ನೀವು ದುಃಖಿಸುವಿರಿ; ನಿಜವಾಗಿಯೂ ಅವರು ನೊಂದುಹೋಗಿದ್ದಾರೆ. ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು. ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು. ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ. ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.