Skip to content
ThuthiThuthiThuthi
Jeremiah · chapter 48 · verse 34

Jeremiah 48:34 in Kannada

ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್‌ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್‌ನ ನೀರುಗಳು ಸಹ ಹಾಳಾದವು.

Heshbonina koogina nimitta eleyaaleya varegoo yahachina varegoo choyar modalgondu horonayimina varegoo mooru varushada kadasinante tamma shabda vannettiddaru; yaakandare niviా్remna neerugalu saha haalaadavu.

Jeremiah 48:34 in English

King James Version (KJV)
From the cry of Heshbon [even] unto Elealeh, [and even] unto Jahaz, have they uttered their voice, from Zoar [even] unto Horonaim, [as] an heifer of three years old: for the waters also of Nimrim shall be desolate.
World English Bible (WEB)
From the cry of Heshbon even to Elealeh, even to Jahaz they have uttered their voice, from Zoar even to Horonaim, to Eglath Shelishiyah; for the waters of Nimrim will also become desolate.
American Standard Version (ASV)
From the cry of Heshbon even unto Elealeh, even unto Jahaz have they uttered their voice, from Zoar even unto Horonaim, to Eglath-shelishiyah: for the waters of Nimrim also shall become desolate.
Bible in Basic English (BBE)
The cry of Heshbon comes even to Elealeh; to Jahaz their voice is sounding; from Zoar even to Horonaim and to Eglath-shelishiyah: for the waters of Nimrim will become dry.
Darby Translation (DBY)
Because of the cry from Heshbon, unto Elaleh, unto Jahaz have they uttered their voice, from Zoar unto Horonaim, [unto] Eglath-shelishijah: for even the waters of Nimrim shall become desolations.
Webster's Bible (WBS)
From the cry of Heshbon [even] to Elealeh, [and even] to Jahaz, have they uttered their voice, from Zoar [even] to Horonaim, [as] a heifer of three years old: for the waters also of Nimrim shall be desolate.
Young's Literal Translation (YLT)
Because of the cry of Heshbon unto Elealeh, Unto Jahaz they have given their voice, From Zoar unto Horonaim, A heifer of the third [year], For even waters of Nimrim become desolations.

Read in context

  1. 32ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.
  2. 33ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.
  3. 34ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್‌ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್‌ನ ನೀರುಗಳು ಸಹ ಹಾಳಾದವು.
  4. 35ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ.
  5. 36ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್‌ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.
Read all of Jeremiah 48

Cross references

Original words (Hebrew)

Jeremiah 48:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.