Jeremiah · chapter 48 · verse 35
Jeremiah 48:35 in Kannada
ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ.
Idallade ettara sthalagalalli arpisuvavanannoo tanna devarugalige dhoopa suduvavanannoo movaabinalli nillisibidu venendu kartanu annuttaane.
Jeremiah 48:35 in English
- King James Version (KJV)
- Moreover I will cause to cease in Moab, saith the LORD, him that offereth in the high places, and him that burneth incense to his gods.
- World English Bible (WEB)
- Moreover I will cause to cease in Moab,” says the LORD, “him who offers in the high place, and him who burns incense to his gods.
- American Standard Version (ASV)
- Moreover I will cause to cease in Moab, saith Jehovah, him that offereth in the high place, and him that burneth incense to his gods.
- Bible in Basic English (BBE)
- And I will put an end in Moab, says the Lord, to him who is making offerings in the high place and burning perfumes to his gods.
- Darby Translation (DBY)
- And I will cause to cease in Moab, saith Jehovah, him that offereth in the high place, and him that burneth incense to his gods.
- Webster's Bible (WBS)
- Moreover I will cause to cease in Moab, saith the LORD, him that offereth in the high places, and him that burneth incense to his gods.
- Young's Literal Translation (YLT)
- And I have caused to cease to Moab, An affirmation of Jehovah, Him who is offering in a high place, And him who is making perfume to his god.
Read in context
- 33ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.
- 34ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್ನ ನೀರುಗಳು ಸಹ ಹಾಳಾದವು.
- 35ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ.
- 36ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.
- 37ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
Cross references
- Isaiah 16:12 ಯೆಶಾಯ 16:12ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.
- Isaiah 15:2 ಯೆಶಾಯ 15:2ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
- Numbers 22:40–41 ಅರಣ್ಯಕಾಂಡ 22:40–41ಬಾಲಾ ಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಬಿಳಾಮನನ್ನೂ ಅವನ ಸಂಗಡ ಇದ್ದ ಪ್ರಭುಗಳನ್ನೂ ಕಳುಹಿಸಿದನು.ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು. ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
- Numbers 28:14 ಅರಣ್ಯಕಾಂಡ 28:14ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.
- Jeremiah 11:13 ಯೆರೆಮೀಯ 11:13ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
- Numbers 28:28–30 ಅರಣ್ಯಕಾಂಡ 28:28–30ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
- Jeremiah 48:7 ಯೆರೆಮೀಯ 48:7ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.