Jeremiah · chapter 48 · verse 37
Jeremiah 48:37 in Kannada
ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
Ellaa talegalu bolaaguvavu; ellaa gaddagalu kshauravaaguvavu; ellaa kaigala mele gaayagaloo sontagala mele gonitattu iruvavu.
Jeremiah 48:37 in English
- King James Version (KJV)
- For every head [shall be] bald, and every beard clipped: upon all the hands [shall be] cuttings, and upon the loins sackcloth.
- World English Bible (WEB)
- For every head is bald, and every beard clipped. There are cuttings on all the hands, and sackcloth on the waist.
- American Standard Version (ASV)
- For every head is bald, and every beard clipped: upon all the hands are cuttings, and upon the loins sackcloth.
- Bible in Basic English (BBE)
- For everywhere the hair of the head and the hair of the face is cut off: on every hand there are wounds, and haircloth on every body.
- Darby Translation (DBY)
- For every head is bald, and every beard clipped; upon all the hands are cuttings, and upon the loins sackcloth.
- Webster's Bible (WBS)
- For every head [shall be] bald, and every beard clipped: upon all the hands [shall be] cuttings, and upon the loins sackcloth.
- Young's Literal Translation (YLT)
- For every head [is] bald, and every beard diminished, On all hands cuttings, and on the loins — sackcloth.
Read in context
- 35ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ.
- 36ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.
- 37ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
- 38ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
- 39ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.
Cross references
- Genesis 37:34 ಆದಿಕಾಂಡ 37:34ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.
- Jeremiah 47:5 ಯೆರೆಮೀಯ 47:5ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?
- Jeremiah 41:5 ಯೆರೆಮೀಯ 41:5ಶೆಕೆಮ್ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
- Isaiah 15:2–3 ಯೆಶಾಯ 15:2–3ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು. ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು.
- Jeremiah 16:6 ಯೆರೆಮೀಯ 16:6ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
- Isaiah 20:2 ಯೆಶಾಯ 20:2ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.
- Genesis 37:29 ಆದಿಕಾಂಡ 37:29ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
- Isaiah 37:1 ಯೆಶಾಯ 37:1ಇದಾದ ಮೇಲೆ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ಅವನು ತನ್ನ ಬಟ್ಟೆಗ ಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ಮುಚ್ಚಿ ಕೊಂಡು ಕರ್ತನ ಆಲಯಕ್ಕೆ ಹೋದನು.
- Mark 5:5 ಮಾರ್ಕನು 5:5ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.
- Revelation 11:3 ಪ್ರಕಟನೆ 11:3ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
- 1 Kings 18:28 1 ಅರಸುಗಳು 18:28ಅವರು ದೊಡ್ಡ ಶಬ್ದದಿಂದ ಕೂಗಿ ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಕತ್ತಿಗಳಿಂದಲೂ ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.
- Leviticus 19:28 ಯಾಜಕಕಾಂಡ 19:28ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.