Jeremiah · chapter 48 · verse 39
Jeremiah 48:39 in Kannada
ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.
Adu hege muridu hoyitu! Movaabu hege naachikepattu bennu tirugisitu endu goliduvaru. Heege movaabu adara suttaliru vavarellarige haasyakkoo hedarikegoo aaguvadu.
Jeremiah 48:39 in English
- King James Version (KJV)
- They shall howl, [saying], How is it broken down! how hath Moab turned the back with shame! so shall Moab be a derision and a dismaying to all them about him.
- World English Bible (WEB)
- “How it is broken down! How they wail! How Moab has turned the back with shame! So will Moab become a derision and a terror to all who are around him.”
- American Standard Version (ASV)
- How is it broken down! [how] do they wail! how hath Moab turned the back with shame! so shall Moab become a derision and a terror to all that are round about him.
- Bible in Basic English (BBE)
- How is it broken down! how is Moab's back turned in shame! so Moab will be a cause of sport and of fear to everyone round about him.
- Darby Translation (DBY)
- They howl, How is it broken down! how hath Moab turned the back with shame! And Moab shall be a derision and a terror to all that are round about him.
- Webster's Bible (WBS)
- They shall howl, [saying] , How is it broken down! how hath Moab turned the back with shame! so shall Moab be a derision and a dismaying to all them about him.
- Young's Literal Translation (YLT)
- How hath it been broken down! they have howled, How hath Moab turned the neck ashamed, And Moab hath been for a derision. And for a terror to all round about her.
Read in context
- 37ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
- 38ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
- 39ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.
- 40ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವನು ಹದ್ದಿನ ಹಾಗೆ ಹಾರಿ ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವೆನು.
- 41ಕೆರೀಯೋತ್ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.
Cross references
- Isaiah 20:4–6 ಯೆಶಾಯ 20:4–6ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು. ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು. ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- Lamentations 2:1 ಪ್ರಲಾಪಗಳು 2:1ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
- Revelation 18:15–16 ಪ್ರಕಟನೆ 18:15–16ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
- Ezekiel 26:16–18 ಯೆಹೆಜ್ಕೇಲನು 26:16–18ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು. ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ? ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು.
- Lamentations 4:1 ಪ್ರಲಾಪಗಳು 4:1ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.
- Revelation 18:9–10 ಪ್ರಕಟನೆ 18:9–10ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- Jeremiah 48:26–27 ಯೆರೆಮೀಯ 48:26–27ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು. ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ನೀನು ಅವರ ವಿಷಯ ಯಾವಾಗ ಮಾತನಾಡಿದಂದಿನಿಂದ ಸಂತೋಷಕ್ಕಾಗಿ ತಲೆ ಅಲ್ಲಾಡಿಸಿದಿಯಲ್ಲಾ.
- Jeremiah 48:17 ಯೆರೆಮೀಯ 48:17ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.
- Lamentations 1:1 ಪ್ರಲಾಪಗಳು 1:1ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!