Jeremiah · chapter 48 · verse 4
Jeremiah 48:4 in Kannada
ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
Movaabu naashavaayitu; adara chikkavaru koogannu keluvante maadidaru.
Jeremiah 48:4 in English
- King James Version (KJV)
- Moab is destroyed; her little ones have caused a cry to be heard.
- World English Bible (WEB)
- Moab is destroyed. Her little ones have caused a cry to be heard.
- American Standard Version (ASV)
- Moab is destroyed; her little ones have caused a cry to be heard.
- Bible in Basic English (BBE)
- Moab is broken; her cry has gone out to Zoar.
- Darby Translation (DBY)
- Moab is destroyed; her little ones have caused a cry to be heard.
- Webster's Bible (WBS)
- Moab is destroyed; her little ones have caused a cry to be heard.
- Young's Literal Translation (YLT)
- Destroyed hath been Moab, Caused a cry to be heard have her little ones.
Read in context
- 2ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು.
- 3ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು.
- 4ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
- 5ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
- 6ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
Cross references
- Numbers 21:27–30 ಅರಣ್ಯಕಾಂಡ 21:27–30ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
- Esther 8:11 ಎಸ್ತೇರಳು 8:11ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ
- Psalm 137:9 ಕೀರ್ತನೆಗಳು 137:9ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.