Skip to content
ThuthiThuthiThuthi
Jeremiah · chapter 48 · verse 40

Jeremiah 48:40 in Kannada

ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವನು ಹದ್ದಿನ ಹಾಗೆ ಹಾರಿ ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವೆನು.

Kartanu heege heluttaane--igo, avanu haddina haage haari movaabina mele tanna rekkegalannu chaachuvenu.

Jeremiah 48:40 in English

King James Version (KJV)
For thus saith the LORD; Behold, he shall fly as an eagle, and shall spread his wings over Moab.
World English Bible (WEB)
For the LORD says: “Behold, he will fly as an eagle, and will spread out his wings against Moab.
American Standard Version (ASV)
For thus saith Jehovah: Behold, he shall fly as an eagle, and shall spread out his wings against Moab.
Bible in Basic English (BBE)
For the Lord has said, See, he will come like an eagle in flight, stretching out his wings against Moab.
Darby Translation (DBY)
For thus saith Jehovah: Behold, he shall fly as an eagle, and shall spread forth his wings over Moab.
Webster's Bible (WBS)
For thus saith the LORD; Behold, he shall fly as an eagle, and shall spread his wings over Moab.
Young's Literal Translation (YLT)
For thus said Jehovah: Lo, as an eagle he doth flee, And hath spread his wings unto Moab.

Read in context

  1. 38ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
  2. 39ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.
  3. 40ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವನು ಹದ್ದಿನ ಹಾಗೆ ಹಾರಿ ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವೆನು.
  4. 41ಕೆರೀಯೋತ್‌ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.
  5. 42ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು.
Read all of Jeremiah 48

Cross references

Original words (Hebrew)

Jeremiah 48:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.