Skip to content
ThuthiThuthiThuthi
Jeremiah · chapter 48 · verse 42

Jeremiah 48:42 in Kannada

ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು.

Movaabu kartanige virodhavaagi tannannu hechchisikondaddarinda janaangavallada haage naashavaaguvadu.

Jeremiah 48:42 in English

King James Version (KJV)
And Moab shall be destroyed from [being] a people, because he hath magnified [himself] against the LORD.
World English Bible (WEB)
Moab will be destroyed from being a people, because he has magnified himself against the LORD.
American Standard Version (ASV)
And Moab shall be destroyed from being a people, because he hath magnified himself against Jehovah.
Bible in Basic English (BBE)
And Moab will come to an end as a people, because he has been lifting himself up against the Lord.
Darby Translation (DBY)
And Moab shall be destroyed from being a people, because he hath magnified himself against Jehovah.
Webster's Bible (WBS)
And Moab shall be destroyed from [being] a people, because he hath magnified [himself] against the LORD.
Young's Literal Translation (YLT)
And Moab hath been destroyed from [being] a people, For against Jehovah he exerted himself.

Read in context

  1. 40ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವನು ಹದ್ದಿನ ಹಾಗೆ ಹಾರಿ ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವೆನು.
  2. 41ಕೆರೀಯೋತ್‌ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.
  3. 42ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು.
  4. 43ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ.
  5. 44ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
Read all of Jeremiah 48

Cross references

Original words (Hebrew)

Jeremiah 48:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.