Jeremiah · chapter 48 · verse 43
Jeremiah 48:43 in Kannada
ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ.
Movaabina nivaasiye, hedarikeyoo kuniyoo bonoo ninna mele iruvavendu kartanu annuttaane.
Jeremiah 48:43 in English
- King James Version (KJV)
- Fear, and the pit, and the snare, [shall be] upon thee, O inhabitant of Moab, saith the LORD.
- World English Bible (WEB)
- Terror, the pit, and the snare are on you, inhabitant of Moab,” says the LORD.
- American Standard Version (ASV)
- Fear, and the pit, and the snare, are upon thee, O inhabitant of Moab, saith Jehovah.
- Bible in Basic English (BBE)
- Fear and death and the net have come on you, O people of Moab, says the Lord.
- Darby Translation (DBY)
- Fear, and the pit, and the snare shall be upon thee, O inhabitant of Moab, saith Jehovah.
- Webster's Bible (WBS)
- Fear, and the pit, and the snare, [shall be] upon thee, O inhabitant of Moab, saith the LORD.
- Young's Literal Translation (YLT)
- Fear, and a snare, and a gin, [are] for thee, O inhabitant of Moab — an affirmation of Jehovah,
Read in context
- 41ಕೆರೀಯೋತ್ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.
- 42ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು.
- 43ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ.
- 44ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
- 45ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
Cross references
- Lamentations 3:47 ಪ್ರಲಾಪಗಳು 3:47ಭಯವೂ ಬೋನೂ ನಾಶನವೂ ಸಂಹಾರವೂ ನಮ್ಮ ಮೇಲೆ ಬಂದಿವೆ.
- Isaiah 24:17–18 ಯೆಶಾಯ 24:17–18ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ. ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
- Psalm 11:6 ಕೀರ್ತನೆಗಳು 11:6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Deuteronomy 32:23–25 ಧರ್ಮೋಪದೇಶಕಾಂಡ 32:23–25ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.