Jeremiah · chapter 48 · verse 45
Jeremiah 48:45 in Kannada
ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
Odi hodavaru heshbonina neralinalli adara shaktiya nimitta nintukondaru; aadare heshboninolaginda benkiyoo seehonina madhyadinda jvaaleyoo horatu movaabina mooleyannoo gaddalada makkala nadunettiyannoo dahisibiduvadu.
Jeremiah 48:45 in English
- King James Version (KJV)
- They that fled stood under the shadow of Heshbon because of the force: but a fire shall come forth out of Heshbon, and a flame from the midst of Sihon, and shall devour the corner of Moab, and the crown of the head of the tumultuous ones.
- World English Bible (WEB)
- “Those who fled stand without strength under the shadow of Heshbon; for a fire has gone out of Heshbon, and a flame from the middle of Sihon, and has devoured the corner of Moab, and the crown of the head of the tumultuous ones.
- American Standard Version (ASV)
- They that fled stand without strength under the shadow of Heshbon; for a fire is gone forth out of Heshbon, and a flame from the midst of Sihon, and hath devoured the corner of Moab, and the crown of the head of the tumultuous ones.
- Bible in Basic English (BBE)
- Those who went in flight from the fear are waiting under the shade of Heshbon: for a fire has gone out from Heshbon and a flame from the house of Sihon, burning up the pride of Moab and the crown of the head of the violent ones.
- Darby Translation (DBY)
- They that fled stood under the shadow of Heshbon powerless; for a fire hath come forth from Heshbon, and a flame from the midst of Sihon, and hath consumed the corner of Moab, and the crown of the head of the sons of tumult.
- Webster's Bible (WBS)
- They that fled stood under the shade of Heshbon because of the force: but a fire shall come out of Heshbon, and a flame from the midst of Sihon, and shall devour the corner of Moab, and the crown of the head of the tumultuous ones.
- Young's Literal Translation (YLT)
- In the shadow of Heshbon stood powerless have fugitives, For fire hath gone forth from Heshbon, And a flame from within Sihon, And it consumeth the corner of Moab, And the crown of the sons of Shaon.
Read in context
- 43ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ.
- 44ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
- 45ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
- 46ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
- 47ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
Cross references
- Numbers 24:17 ಅರಣ್ಯಕಾಂಡ 24:17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
- Numbers 21:28 ಅರಣ್ಯಕಾಂಡ 21:28ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
- Numbers 21:21 ಅರಣ್ಯಕಾಂಡ 21:21ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--
- Amos 2:2 ಆಮೋಸ 2:2ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು.
- Zechariah 10:4 ಜೆಕರ್ಯ 10:4ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
- Matthew 21:42 ಮತ್ತಾಯನು 21:42ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
- Numbers 21:26 ಅರಣ್ಯಕಾಂಡ 21:26ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು.
Original words (Hebrew)
- fled · H5127נוּס nûwç
- stood · H5975עָמַד ʻâmad
- shadow · H6738צֵל tsêl
- Heshbon · H2809חֶשְׁבּוֹן Cheshbôwn
- force · H3581כֹּחַ kôach
- fire · H784אֵשׁ ʼêsh
- forth · H3318יָצָא yâtsâʼ
- Heshbon · H2809חֶשְׁבּוֹן Cheshbôwn
- flame · H3852לֶהָבָה lehâbâh
- midst · H996בֵּין bêyn
- Sihon · H5511סִיחוֹן Çîychôwn
- devour · H398אָכַל ʼâkal
- corner · H6285פֵּאָה pêʼâh
- Moab · H4124מוֹאָב Môwʼâb
- head · H6936קׇדְקֹד qodqôd
- tumultuous · H7588שָׁאוֹן shâʼôwn
- ones · H1121בֵּן bên