Skip to content
ThuthiThuthiThuthi
Jeremiah · chapter 48 · verse 46

Jeremiah 48:46 in Kannada

ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.

Movaabe ninage ayyo! Kemoshina janaru naashavaadaru; ninna kumaararu kumaarteyaru sereyaagiyoo hidiyalpattaru.aadaagyoo naanu kade divasagalalli movaabina sereyannu tirugi taruttenendu kartanu annuttaane. Ee varege movaabina nyaayateervikeyu iruvadu.

Jeremiah 48:46 in English

King James Version (KJV)
Woe be unto thee, O Moab! the people of Chemosh perisheth: for thy sons are taken captives, and thy daughters captives.
World English Bible (WEB)
Woe to you, O Moab! The people of Chemosh are undone; for your sons are taken away captive, and your daughters into captivity.
American Standard Version (ASV)
Woe unto thee, O Moab! the people of Chemosh is undone; for thy sons are taken away captive, and thy daughters into captivity.
Bible in Basic English (BBE)
Sorrow is yours, O Moab! the people of Chemosh are overcome: for your sons have been taken away as prisoners, and your daughters made servants.
Darby Translation (DBY)
Woe to thee, Moab! The people of Chemosh is undone; for thy sons are taken away in captivity, and thy daughters are captives.
Webster's Bible (WBS)
Woe be to thee, O Moab! the people of Chemosh perisheth: for thy sons are taken captives, and thy daughters captives.
Young's Literal Translation (YLT)
Woe to thee, O Moab, Perished hath the people of Chemosh, For thy sons were taken with the captives, And thy daughters with the captivity.

Read in context

  1. 44ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
  2. 45ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
  3. 46ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
  4. 47ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
Read all of Jeremiah 48

Cross references

Original words (Hebrew)

Jeremiah 48:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.