Skip to content
ThuthiThuthiThuthi
Jeremiah · chapter 48 · verse 47

Jeremiah 48:47 in Kannada

ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.

Aadaagyoo naanu kade divasagalalli movaabina sereyannu tirugi taruttenendu kartanu annuttaane. Ee varege movaabina nyaayateervikeyu iruvadu.

Jeremiah 48:47 in English

King James Version (KJV)
Yet will I bring again the captivity of Moab in the latter days, saith the LORD. Thus far [is] the judgment of Moab.
World English Bible (WEB)
“Yet I will reverse the captivity of Moab in the latter days,” says the LORD. Thus far is the judgment of Moab.
American Standard Version (ASV)
Yet will I bring back the captivity of Moab in the latter days, saith Jehovah. Thus far is the judgment of Moab.
Bible in Basic English (BBE)
But still, I will let the fate of Moab be changed in the last days, says the Lord.
Darby Translation (DBY)
But I will turn the captivity of Moab at the end of the days, saith Jehovah. Thus far is the judgement of Moab.
Webster's Bible (WBS)
Yet will I bring again the captivity of Moab in the latter days, saith the LORD. Thus far [is] the judgment of Moab.
Young's Literal Translation (YLT)
And I have turned back [to] the captivity of Moab, In the latter end of the days, An affirmation of Jehovah! Hitherto [is] the judgment of Moab.

Read in context

  1. 45ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
  2. 46ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
  3. 47ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
Read all of Jeremiah 48

Cross references

Original words (Hebrew)

Jeremiah 48:47 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.