Skip to content
ThuthiThuthiThuthi
Jeremiah · chapter 48 · verse 6

Jeremiah 48:6 in Kannada

ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.

Odihogiri, nimma praanagalannu tappisikolliri; aranyadalliruva onagidada haagirri.

Jeremiah 48:6 in English

King James Version (KJV)
Flee, save your lives, and be like the heath in the wilderness.
World English Bible (WEB)
Flee! Save your lives! Be like the juniper bush in the wilderness.
American Standard Version (ASV)
Flee, save your lives, and be like the heath in the wilderness.
Bible in Basic English (BBE)
Go in flight, get away with your lives, and let your faces be turned to Aroer in the Arabah.
Darby Translation (DBY)
Flee, save your lives, and be like a shrub in the wilderness.
Webster's Bible (WBS)
Flee, save your lives, and be like the heath in the wilderness.
Young's Literal Translation (YLT)
Flee ye, deliver yourselves, Ye are as a naked thing in a wilderness.

Read in context

  1. 4ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
  2. 5ಲೂಹೀತ್‌ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
  3. 6ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
  4. 7ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
  5. 8ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು.
Read all of Jeremiah 48

Cross references

Original words (Hebrew)

Jeremiah 48:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.