Jeremiah · chapter 48 · verse 8
Jeremiah 48:8 in Kannada
ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು.
Ondondu pattanada mele sooregolluvavanu baruvanu; kartanu helida haageye ondu pattanavaadaroo tappisikolla laaradu, taggoo naashavaaguvadu; bailu haalaaguvadu.
Jeremiah 48:8 in English
- King James Version (KJV)
- And the spoiler shall come upon every city, and no city shall escape: the valley also shall perish, and the plain shall be destroyed, as the LORD hath spoken.
- World English Bible (WEB)
- The destroyer will come on every city, and no city will escape; the valley also will perish, and the plain will be destroyed, as the LORD has spoken.
- American Standard Version (ASV)
- And the destroyer shall come upon every city, and no city shall escape; the valley also shall perish, and the plain shall be destroyed; as Jehovah hath spoken.
- Bible in Basic English (BBE)
- And the attacker will come against every town, not one will be safe; and the valley will be made waste, and destruction will come to the lowland, as the Lord has said.
- Darby Translation (DBY)
- And the waster shall come upon every city, that not a city shall escape; and the valley shall perish, and the plateau shall be destroyed: as Jehovah hath said.
- Webster's Bible (WBS)
- And the spoiler shall come upon every city, and no city shall escape: the valley also shall perish, and the plain shall be destroyed, as the LORD hath spoken.
- Young's Literal Translation (YLT)
- And come in doth a spoiler unto every city, And no city doth escape, And perished hath the valley, And destroyed been the plain, as Jehovah said.
Read in context
- 6ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
- 7ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
- 8ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು.
- 9ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಅದರ ಪಟ್ಟಣಗಳು ಹಾಳಾಗು ವವು; ಅವುಗಳಲ್ಲಿ ನಿವಾಸಿಗಳಿರುವದಿಲ್ಲ.
- 10ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.
Cross references
- Jeremiah 6:26 ಯೆರೆಮೀಯ 6:26ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Joshua 13:21 ಯೆಹೋಶುವ 13:21ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು.
- Jeremiah 15:8 ಯೆರೆಮೀಯ 15:8ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
- Ezekiel 25:9 ಯೆಹೆಜ್ಕೇಲನು 25:9ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್ಯೆಷೀ ಮೋತ್ ಬಾಳ್ಮೆ ಯೋನ್ ಕಿರ್ಯಾಥಯಿಮ್
- Joshua 13:17 ಯೆಹೋಶುವ 13:17ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್,
- Joshua 13:9 ಯೆಹೋಶುವ 13:9ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ
- Jeremiah 48:18 ಯೆರೆಮೀಯ 48:18ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
- Jeremiah 48:20–25 ಯೆರೆಮೀಯ 48:20–25ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ. ಇದಲ್ಲದೆ ಬೈಲು ಸೀಮೆಯ ಮೇಲೆ ನ್ಯಾಯತೀರ್ವಿಕೆ ಬಂತು; ಹೋಲೋನಿನ ಮೇಲೆಯೂ ಯಾಚದ ಮೇಲೆಯೂ ಮೆಫಾತ್ನ ಮೇಲೆಯೂ ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ ಕಿರ್ಯಾತಯಾಮಿನ ಮೇಲೆಯೂ ಬೇತ್ಗಾಮುಲಿನ ಮೇಲೆಯೂ ಬೇತ್ಮೆಯೋನಿನ ಮೇಲೆಯೂ ಕೆರೀಯೋತ್ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು. ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ.
- Jeremiah 51:56 ಯೆರೆಮೀಯ 51:56ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು.