Jeremiah · chapter 48 · verse 9
Jeremiah 48:9 in Kannada
ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಅದರ ಪಟ್ಟಣಗಳು ಹಾಳಾಗು ವವು; ಅವುಗಳಲ್ಲಿ ನಿವಾಸಿಗಳಿರುವದಿಲ್ಲ.
Haarihoguva haage movaabige rekkegalannu kodiri; adara pattanagalu haalaagu vavu; avugalalli nivaasigaliruvadilla.
Jeremiah 48:9 in English
- King James Version (KJV)
- Give wings unto Moab, that it may flee and get away: for the cities thereof shall be desolate, without any to dwell therein.
- World English Bible (WEB)
- Give wings to Moab, that she may fly and get herself away: and her cities will become a desolation, without anyone to dwell in them.
- American Standard Version (ASV)
- Give wings unto Moab, that she may fly and get her away: and her cities shall become a desolation, without any to dwell therein.
- Bible in Basic English (BBE)
- Put up a pillar for Moab, for she will come to a complete end: and her towns will become a waste, without anyone living in them.
- Darby Translation (DBY)
- Give wings unto Moab, that she may flee and get away; and the cities thereof shall become a desolation, without inhabitant.
- Webster's Bible (WBS)
- Give wings to Moab, that it may flee and get away: for its cities shall be desolate, without any to dwell in them.
- Young's Literal Translation (YLT)
- Give wings to Moab, for she utterly goeth out, And her cities are for a desolation, Without an inhabitant in them.
Read in context
- 7ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
- 8ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು.
- 9ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಅದರ ಪಟ್ಟಣಗಳು ಹಾಳಾಗು ವವು; ಅವುಗಳಲ್ಲಿ ನಿವಾಸಿಗಳಿರುವದಿಲ್ಲ.
- 10ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.
- 11ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.
Cross references
- Isaiah 16:2 ಯೆಶಾಯ 16:2ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
- Jeremiah 48:28 ಯೆರೆಮೀಯ 48:28ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.
- Psalm 11:1 ಕೀರ್ತನೆಗಳು 11:1ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
- Psalm 55:6 ಕೀರ್ತನೆಗಳು 55:6ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು.
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
- Revelation 12:14 ಪ್ರಕಟನೆ 12:14ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.
- Jeremiah 46:19 ಯೆರೆಮೀಯ 46:19ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು.