Skip to content
ThuthiThuthiThuthi
Jeremiah · chapter 49 · verse 11

Jeremiah 49:11 in Kannada

ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.

Ninna dikkillada makkalannu bidu; naane rakshisuvenu; ninna vidhaveyaru nannalli nambike idali.

Jeremiah 49:11 in English

King James Version (KJV)
Leave thy fatherless children, I will preserve [them] alive; and let thy widows trust in me.
World English Bible (WEB)
Leave your fatherless children. I will preserve them alive. Let your widows trust in me.”
American Standard Version (ASV)
Leave thy fatherless children, I will preserve them alive; and let thy widows trust in me.
Bible in Basic English (BBE)
Put in my care your children who have no father, and I will keep them safe; and let your widows put their faith in me.
Darby Translation (DBY)
Leave thine orphans, I will preserve them alive; and let thy widows trust in me.
Webster's Bible (WBS)
Leave thy fatherless children, I will preserve [them] alive; and let thy widows trust in me.
Young's Literal Translation (YLT)
Leave thine orphans — I do keep alive, And thy widows — on Me trust ye,

Read in context

  1. 9ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ?
  2. 10ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು.
  3. 11ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.
  4. 12ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.
  5. 13ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
Read all of Jeremiah 49

Cross references

Original words (Hebrew)

Jeremiah 49:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.