Skip to content
ThuthiThuthiThuthi
Jeremiah · chapter 49 · verse 12

Jeremiah 49:12 in Kannada

ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.

Kartanu heege helu ttaane--igo paatreyalli kudiyuvadakke yaarige nyaayateervike aagalillavo? Avaru saha kudididdaare; haagaadare neenu shuddhavaagi aparaadha villade iruviyo? Aparaadhavillade iruvadilla nishchayavaagi kudiyuvi.

Jeremiah 49:12 in English

King James Version (KJV)
For thus saith the LORD; Behold, they whose judgment [was] not to drink of the cup have assuredly drunken; and [art] thou he [that] shall altogether go unpunished? thou shalt not go unpunished, but thou shalt surely drink [of it].
World English Bible (WEB)
For the LORD says: “Behold, they to whom it didn’t pertain to drink of the cup will certainly drink; and are you he who will altogether go unpunished? You won’t go unpunished, but you will surely drink.
American Standard Version (ASV)
For thus saith Jehovah: Behold, they to whom it pertained not to drink of the cup shall assuredly drink; and art thou he that shall altogether go unpunished? thou shalt not go unpunished, but thou shalt surely drink.
Bible in Basic English (BBE)
For the Lord has said, Those for whom the cup was not made ready will certainly be forced to take of it; and are you to go without punishment? you will not be without punishment, but will certainly be forced to take from the cup.
Darby Translation (DBY)
For thus saith Jehovah: Behold, they whose judgment was not to drink of the cup shall assuredly drink; and thou indeed, shouldest thou be altogether unpunished? Thou shalt not go unpunished, but thou shalt surely drink.
Webster's Bible (WBS)
For thus saith the LORD; Behold, they whose judgment [was] not to drink of the cup have assuredly drank; and [art] thou he [that] shall altogether go unpunished? thou shalt not go unpunished, but thou shalt surely drink [of it] .
Young's Literal Translation (YLT)
For thus said Jehovah: They whose judgment is not to drink of the cup, Do certainly drink, And thou [art] he that is entirely acquitted! Thou art not acquitted, for thou certainly drinkest.

Read in context

  1. 10ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು.
  2. 11ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.
  3. 12ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.
  4. 13ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
  5. 14ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ.
Read all of Jeremiah 49

Cross references

Original words (Hebrew)

Jeremiah 49:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.