Jeremiah · chapter 49 · verse 16
Jeremiah 49:16 in Kannada
ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
Bandeya biruku galalli vaasamaaduvavane guddada koneyannu hidiyuvavane, ninna bhayankaratvavoo hrudayada garvavoo ninnannu mosagolisidavu; neenu haddinante ninna goodannu ettara maadidaroo allinda ninnannu ilisuttenendu kartanu annuttaane.
Jeremiah 49:16 in English
- King James Version (KJV)
- Thy terribleness hath deceived thee, [and] the pride of thine heart, O thou that dwellest in the clefts of the rock, that holdest the height of the hill: though thou shouldest make thy nest as high as the eagle, I will bring thee down from thence, saith the LORD.
- World English Bible (WEB)
- As for your terror, the pride of your heart has deceived you, O you who dwell in the clefts of the rock, who hold the height of the hill, though you should make your nest as high as the eagle, I will bring you down from there,” says the LORD.
- American Standard Version (ASV)
- As for thy terribleness, the pride of thy heart hath deceived thee, O thou that dwellest in the clefts of the rock, that holdest the height of the hill: though thou shouldest make thy nest as high as the eagle, I will bring thee down from thence, saith Jehovah.
- Bible in Basic English (BBE)
- ... the pride of your heart has been a false hope, O you who are living in the cracks of the rock, keeping your place on the top of the hill: even if you made your living-place as high as the eagle, I would make you come down, says the Lord.
- Darby Translation (DBY)
- Thy terribleness, the pride of thy heart, hath deceived thee, thou that dwellest in the clefts of the rock, that holdest the height of the hill. Though thou shouldest make thy nest high as the eagle, I will bring thee down from thence, saith Jehovah.
- Webster's Bible (WBS)
- Thy terribleness hath deceived thee, [and] the pride of thy heart, O thou that dwellest in the clefts of the rock, that holdest the hight of the hill: though thou shouldst make thy nest as high as the eagle, I will bring thee down from thence, saith the LORD.
- Young's Literal Translation (YLT)
- Thy terribleness hath lifted thee up, The pride of thy heart, O dweller in clefts of the rock, Holding the high place of the height, For thou makest high as an eagle thy nest, From thence I bring thee down, An affirmation of Jehovah.
Read in context
- 14ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ.
- 15ಇಗೋ, ನಿನ್ನನ್ನು ಅನ್ಯಜನಾಂಗ ಗಳಲ್ಲಿ ಹೀನವಾಗಿಯೂ ಮನುಷ್ಯರಲ್ಲಿ ತಿರಸ್ಕರಿಸಲ್ಪಟ್ಟವ ನನ್ನಾಗಿಯೂ ಮಾಡುವೆನು.
- 16ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- 17ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
- 18ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
Cross references
- Isaiah 49:25 ಯೆಶಾಯ 49:25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Amos 9:2 ಆಮೋಸ 9:2ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
- Job 39:27 ಯೋಬನು 39:27ರಣ ಹದ್ದು ಎತ್ತರಕ್ಕೆ ಹೋಗುವದೂ ತನ್ನ ಗೂಡನ್ನು ಎತ್ತುವದೂ ನಿನ್ನ ಅಪ್ಪಣೆಯ ಪ್ರಕಾರವೋ?
- Obadiah 1:3–4 ಓಬದ್ಯ 1:3–4ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- Proverbs 29:23 ಜ್ಞಾನೋಕ್ತಿಗಳು 29:23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
- Isaiah 14:13–15 ಯೆಶಾಯ 14:13–15ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು. ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ; ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.
- Isaiah 2:21 ಯೆಶಾಯ 2:21ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Proverbs 18:21 ಜ್ಞಾನೋಕ್ತಿಗಳು 18:21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- Ezekiel 28:11–19 ಯೆಹೆಜ್ಕೇಲನು 28:11–19ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ, ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ. ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು. ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ. ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು. ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು. ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ; ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು; ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ವಿಸ್ಮಯಗೊಳ್ಳುವರು; ನೀನು ಸಂಪೂರ್ಣ ಭೀತಿಗೊಳ ಗಾಗಿ ಇನ್ನೆಂದಿಗೂ ಇಲ್ಲದಂತಾಗುವಿ.
- Isaiah 25:4–5 ಯೆಶಾಯ 25:4–5ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ. ಒಣಗಿದ ಸ್ಥಳದಲ್ಲಿನ ಬಿಸಿಲಿನ ಹಾಗೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಅವರ ಭೀಕರತೆಯನ್ನು ಕೀಳು ಸ್ಥಿತಿಗೆ ತರುವಿ.
- Song of Solomon 2:14 ಪರಮಗೀತೆ 2:14ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
Original words (Hebrew)
- terribleness · H8606תִּפְלֶצֶת tiphletseth
- deceived · H5377נָשָׁא nâshâʼ
- pride · H2087זָדוֹן zâdôwn
- heart · H3820לֵב lêb
- dwellest · H7931שָׁכַן shâkan
- clefts · H2288חֲגָו chăgâv
- rock · H5553סֶלַע çelaʻ
- holdest · H8610תָּפַשׂ tâphas
- height · H4791מָרוֹם mârôwm
- hill · H1389גִּבְעָה gibʻâh
- nest · H7064קֵן qên
- high · H1361גָּבַהּ gâbahh
- eagle · H5404נֶשֶׁר nesher
- down · H3381יָרַד yârad
- saith · H5002נְאֻם nᵉʼum