Skip to content
ThuthiThuthiThuthi
Jeremiah · chapter 49 · verse 17

Jeremiah 49:17 in Kannada

ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.

Edomu saha haalaaguvadu; adara baliyalli haadu hoguvavarellaroo adara ellaa baadhegala vishaya vismayapattu silliduvaru.

Jeremiah 49:17 in English

King James Version (KJV)
Also Edom shall be a desolation: every one that goeth by it shall be astonished, and shall hiss at all the plagues thereof.
World English Bible (WEB)
“Edom will become an astonishment. Everyone who passes by it will be astonished, and will hiss at all its plagues.
American Standard Version (ASV)
And Edom shall become an astonishment: every one that passeth by it shall be astonished, and shall hiss at all the plagues thereof.
Bible in Basic English (BBE)
And Edom will become a cause of wonder: everyone who goes by will be overcome with wonder, and make sounds of fear at all her punishments.
Darby Translation (DBY)
And Edom shall be an astonishment: every one that goeth by it shall be astonished, and shall hiss, because of all the plagues thereof.
Webster's Bible (WBS)
Also Edom shall be a desolation: every one that goeth by it shall be astonished, and shall hiss at all her plagues.
Young's Literal Translation (YLT)
And Edom hath been for a desolation, Every passer by her is astonished, And doth hiss because of all her plagues.

Read in context

  1. 15ಇಗೋ, ನಿನ್ನನ್ನು ಅನ್ಯಜನಾಂಗ ಗಳಲ್ಲಿ ಹೀನವಾಗಿಯೂ ಮನುಷ್ಯರಲ್ಲಿ ತಿರಸ್ಕರಿಸಲ್ಪಟ್ಟವ ನನ್ನಾಗಿಯೂ ಮಾಡುವೆನು.
  2. 16ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
  3. 17ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
  4. 18ಸೊದೋಮ್‌ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
  5. 19ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
Read all of Jeremiah 49

Cross references

Original words (Hebrew)

Jeremiah 49:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.