Jeremiah · chapter 49 · verse 19
Jeremiah 49:19 in Kannada
ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
Igo, avanu sinhada haage yordanina ubbuvikeyinda balavaada nivaasakke virodhavaagi eri baruvanu; aadare naanu avanannu kshanamaatradalli adakke dooravaagi odihoguvante maaduvenu. Naanu adara mele nemisatakka aayalpattavanu yaaru? Nanna haage yaaru? Nanage kaalavannu nemisu vavanaaru? Nanna munde nillatakka kurubanu yaaru?
Jeremiah 49:19 in English
- King James Version (KJV)
- Behold, he shall come up like a lion from the swelling of Jordan against the habitation of the strong: but I will suddenly make him run away from her: and who [is] a chosen [man, that] I may appoint over her? for who [is] like me? and who will appoint me the time? and who [is] that shepherd that will stand before me?
- World English Bible (WEB)
- “Behold, he will come up like a lion from the pride of the Jordan against the strong habitation; for I will suddenly make them run away from it, and whoever is chosen, I will appoint him over it. For who is like me? Who will appoint me a time? Who is the shepherd who will stand before me?”
- American Standard Version (ASV)
- Behold, he shall come up like a lion from the pride of the Jordan against the strong habitation: for I will suddenly make them run away from it; and whoso is chosen, him will I appoint over it: for who is like me? and who will appoint me a time? and who is the shepherd that will stand before me?
- Bible in Basic English (BBE)
- See, he will come up like a lion from the thick growth of Jordan against the resting-place of Teman: but I will suddenly make him go in flight from her; and I will put over her the man of my selection: for who is like me? and who will put forward his cause against me? and what keeper of sheep will be able to keep his place before me?
- Darby Translation (DBY)
- Behold, he shall come up like a lion from the swelling of the Jordan against the strong habitation; for I will make them suddenly run away from it; and who is a chosen [man] whom I shall appoint over her? For who is like me? and who will assign me a time? and who is that shepherd that will stand before me?
- Webster's Bible (WBS)
- Behold, he shall come up like a lion from the swelling of Jordan against the habitation of the strong: but I will suddenly make him run away from her: and who [is] a chosen [man] , [that] I may appoint over her? for who [is] like me? and who will appoint me the time? and who [is] that shepherd that will stand before me?
- Young's Literal Translation (YLT)
- Lo, as a lion he cometh up, Because of the rising of the Jordan, Unto the enduring habitation, But I cause to rest, I cause him to run from off her, And who is chosen? concerning her I lay a charge, For who is like Me? and who conveneth Me? And who [is] this shepherd who standeth before Me?
Read in context
- 17ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
- 18ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
- 19ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
- 20ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.
- 21ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು.
Cross references
- Jeremiah 12:5 ಯೆರೆಮೀಯ 12:5ಕಾಲಾ ಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ ಕುದುರೆಗಳ ಸಂಗಡ ಹೇಗೆ ಹೋರಾಡುವಿ? ನೀನು ಭರವಸವಿಟ್ಟಿರುವ ಸಮಾಧಾನದ ದೇಶದಲ್ಲಿ ಅವರು ನಿನ್ನನ್ನು ಆಯಾಸಪಡಿಸಿದರೆ ಯೊರ್ದನ್ ದಡವಿಾರು ವಾಗ ಏನು ಮಾಡುವಿ?
- Jeremiah 30:21 ಯೆರೆಮೀಯ 30:21ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
- Job 41:10 ಯೋಬನು 41:10ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು?
- Job 9:19 ಯೋಬನು 9:19ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
- Jeremiah 50:44–46 ಯೆರೆಮೀಯ 50:44–46ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು? ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು. ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Joshua 3:15 ಯೆಹೋಶುವ 3:15ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.
- Job 9:21 ಯೋಬನು 9:21ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.
- Jeremiah 4:7 ಯೆರೆಮೀಯ 4:7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
- Psalm 89:6 ಕೀರ್ತನೆಗಳು 89:6ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
- Job 40:2–8 ಯೋಬನು 40:2–8ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು. ಆಗ ಯೋಬನು ಕರ್ತನಿಗೆ ಉತ್ತರಕೊಟ್ಟು-- ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು. ಆಗ ಕರ್ತನು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರ ಕೊಟ್ಟು-- ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು. ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
Original words (Hebrew)
- up · H5927עָלָה ʻâlâh
- lion · H738אֲרִי ʼărîy
- swelling · H1347גָּאוֹן gâʼôwn
- Jordan · H3383יַרְדֵּן Yardên
- habitation · H5116נָוֶה nâveh
- strong · H386אֵיתָן ʼêythân
- suddenly · H7280רָגַע râgaʻ
- away · H7323רוּץ rûwts
- chosen · H977בָּחַר bâchar
- appoint · H6485פָּקַד pâqad
- time · H3259יָעַד yâʻad
- shepherd · H7462רָעָה râʻâh
- stand · H5975עָמַד ʻâmad
- before · H6440פָּנִים pânîym