Jeremiah · chapter 49 · verse 2
Jeremiah 49:2 in Kannada
ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.
Aadadarinda igo, dinagalu baruva vendu kartanu annuttaane; aaga ammonana makkalu rabbaadalli yuddhada aarbhatavannu keluvante naanu maaduvenu; adu haalu dibbeyaaguvadu; adara kumaarteyaru saha benkiyinda sudalpadu varu; aaga israayelu tanna baadhyasthara baadhya vannu honduvadendu kartanu heluttaane.
Jeremiah 49:2 in English
- King James Version (KJV)
- Therefore, behold, the days come, saith the LORD, that I will cause an alarm of war to be heard in Rabbah of the Ammonites; and it shall be a desolate heap, and her daughters shall be burned with fire: then shall Israel be heir unto them that were his heirs, saith the LORD.
- World English Bible (WEB)
- Therefore behold, the days come,” says the LORD, “that I will cause an alarm of war to be heard against Rabbah of the children of Ammon, and it will become a desolate heap, and her daughters will be burned with fire; then Israel will possess those who possessed him,” says the LORD.
- American Standard Version (ASV)
- Therefore, behold, the days come, saith Jehovah, that I will cause an alarm of war to be heard against Rabbah of the children of Ammon; and it shall become a desolate heap, and her daughters shall be burned with fire: then shall Israel possess them that did possess him, saith Jehovah.
- Bible in Basic English (BBE)
- Because of this, see, the days are coming when I will have a cry of war sounded against Rabbah, the town of the children of Ammon; it will become a waste of broken walls, and her daughter-towns will be burned with fire: then Israel will take the heritage of those who took his heritage, says the Lord.
- Darby Translation (DBY)
- Therefore behold, days come, saith Jehovah, that I will cause the clamour of war to be heard in Rabbah of the children of Ammon; and it shall be a desolate heap; and her towns shall be burned with fire; and Israel shall possess them that possessed him, saith Jehovah.
- Webster's Bible (WBS)
- Therefore behold, the days come, saith the LORD, that I will cause an alarm of war to be heard in Rabbah of the Ammonites; and it shall be a desolate heap, and her daughters shall be burned with fire: then shall Israel be heir to them that were his heirs, saith the LORD.
- Young's Literal Translation (YLT)
- Therefore, lo, days are coming, An affirmation of Jehovah, And I have sounded unto Rabbah of the sons of Ammon a shout of battle, And it hath been for a heap — a desolation, And her daughters with fire are burnt, And Israel hath succeeded its heirs, Said hath Jehovah.
Read in context
- 1ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ?
- 2ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.
- 3ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
- 4ಹಿಂತಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ ನಿನ್ನ ಬೊಕ್ಕಸ ಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯ ಯಾಕೆ ಹೆಚ್ಚಳ ಪಡುತ್ತೀ?
Cross references
- Jeremiah 4:19 ಯೆರೆಮೀಯ 4:19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
- Ezekiel 21:20 ಯೆಹೆಜ್ಕೇಲನು 21:20ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.
- Deuteronomy 3:11 ಧರ್ಮೋಪದೇಶಕಾಂಡ 3:11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- 2 Samuel 11:1 2 ಸಮುವೇಲನು 11:1ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು.
- Amos 1:14 ಆಮೋಸ 1:14ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
- Ezekiel 25:4–6 ಯೆಹೆಜ್ಕೇಲನು 25:4–6ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು. ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ. ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
- Psalm 48:11 ಕೀರ್ತನೆಗಳು 48:11ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
- Ezekiel 16:46–55 ಯೆಹೆಜ್ಕೇಲನು 16:46–55ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ. ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ. ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ. ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು. ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ. ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ. ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು. ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ. ಆ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.
- Numbers 21:25 ಅರಣ್ಯಕಾಂಡ 21:25ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
- 2 Samuel 12:27–29 2 ಸಮುವೇಲನು 12:27–29ಯೋವಾಬನು ದಾವೀದನಿಗೆ--ನಾನು ರಬ್ಬದ ಮೇಲೆ ಯುದ್ಧಮಾಡಿ ನೀರುಗಳ ಪಟ್ಟಣವನ್ನು ಹಿಡಿದಿದ್ದೇನೆ. ಈಗ ನಾನು ಪಟ್ಟಣವನ್ನು ಹಿಡಿದು ಅದು ನನ್ನ ಹೆಸರಿನಿಂದ ಕರೆಯಲ್ಪಡದ ಹಾಗೆ ನೀನು ಜನರನ್ನು ಕೂಡಿಸಿಕೊಂಡು, ಬಂದು ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ ಎಂದು ಹೇಳಿ ದೂತರನ್ನು ಕಳುಹಿಸಿದನು. ಹಾಗೆಯೇ ದಾವೀದನು ಜನ ರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ ಅದರ ಮೇಲೆ ಯುದ್ಧಮಾಡಿ ಅದನ್ನು ತೆಗೆದುಕೊಂಡನು.
- Jeremiah 49:1 ಯೆರೆಮೀಯ 49:1ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ?
- Joshua 13:24–25 ಯೆಹೋಶುವ 13:24–25ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು. ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು;
Original words (Hebrew)
- days · H3117יוֹם yôwm
- come · H935בּוֹא bôwʼ
- saith · H559אָמַר ʼâmar
- alarm · H8643תְּרוּעָה tᵉrûwʻâh
- war · H4421מִלְחָמָה milchâmâh
- heard · H8085שָׁמַע shâmaʻ
- Rabbah · H7237רַבָּה Rabbâh
- Ammonites · H1121בֵּן bên
- desolate · H8077שְׁמָמָה shᵉmâmâh
- heap · H8510תֵּל têl
- daughters · H1323בַּת bath
- burned · H3341יָצַת yâtsath
- fire · H784אֵשׁ ʼêsh
- Israel · H3478יִשְׂרָאֵל Yisrâʼêl
- heir · H3423יָרַשׁ yârash
- heirs · H3423יָרַשׁ yârash
- saith · H5002נְאֻם nᵉʼum