Skip to content
ThuthiThuthiThuthi
Jeremiah · chapter 49 · verse 21

Jeremiah 49:21 in Kannada

ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು.

Avaru beeluva shabdadinda bhoomiyu kadaluvadu avara koogina shabdavu kempu samudra dalli kelabaruvadu.

Jeremiah 49:21 in English

King James Version (KJV)
The earth is moved at the noise of their fall, at the cry the noise thereof was heard in the Red sea.
World English Bible (WEB)
The earth trembles at the noise of their fall; there is a cry, the noise which is heard in the Red Sea.
American Standard Version (ASV)
The earth trembleth at the noise of their fall; there is a cry, the noise whereof is heard in the Red Sea.
Bible in Basic English (BBE)
The earth is shaking with the noise of their fall; their cry is sounding in the Red Sea.
Darby Translation (DBY)
The earth quaketh at the sound of their fall; there is a cry, the sound whereof is heard in the Red sea.
Webster's Bible (WBS)
The earth is moved at the noise of their fall, at the cry the noise of it was heard in the Red sea.
Young's Literal Translation (YLT)
From the noise of their fall hath the earth shaken, The cry — at the sea of Suph is its voice heard.

Read in context

  1. 19ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
  2. 20ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.
  3. 21ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು.
  4. 22ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.
  5. 23ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.
Read all of Jeremiah 49

Cross references

Original words (Hebrew)

Jeremiah 49:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.