Skip to content
ThuthiThuthiThuthi
Jeremiah · chapter 49 · verse 22

Jeremiah 49:22 in Kannada

ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.

Igo, avanu haddinante haaruvanu; bochrada mele tanna rekkegalannu chaachuvanu; edomina paraakrama shaaligala hrudayavu aa divasadalli prasava vedaneyulla streeya hrudayada haage iruvadu.

Jeremiah 49:22 in English

King James Version (KJV)
Behold, he shall come up and fly as the eagle, and spread his wings over Bozrah: and at that day shall the heart of the mighty men of Edom be as the heart of a woman in her pangs.
World English Bible (WEB)
Behold, he will come up and fly as the eagle, and spread out his wings against Bozrah. The heart of the mighty men of Edom at that day will be as the heart of a woman in her pangs.
American Standard Version (ASV)
Behold, he shall come up and fly as the eagle, and spread out his wings against Bozrah: and the heart of the mighty men of Edom at that day shall be as the heart of a woman in her pangs.
Bible in Basic English (BBE)
See, he will come up like an eagle in flight, stretching out his wings against Bozrah: and the hearts of Edom's men of war on that day will be like the heart of a woman in birth-pains.
Darby Translation (DBY)
Behold, he shall come up, and fly as an eagle, and spread forth his wings against Bozrah; and at that day the heart of the mighty men of Edom shall be as the heart of a woman in her pangs.
Webster's Bible (WBS)
Behold, he shall come up and fly as the eagle, and spread his wings over Bozrah: and at that day shall the heart of the mighty men of Edom be as the heart of a woman in her pangs.
Young's Literal Translation (YLT)
Lo, as an eagle he cometh up, and flieth, And he spreadeth his wings over Bozrah, And the heart of the mighty of Edom hath been in that day, As the heart of a distressed woman!'

Read in context

  1. 20ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.
  2. 21ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು.
  3. 22ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.
  4. 23ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.
  5. 24ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ.
Read all of Jeremiah 49

Cross references

Original words (Hebrew)

Jeremiah 49:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.