Jeremiah · chapter 49 · verse 23
Jeremiah 49:23 in Kannada
ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.
Damaskada vishayavaagi hamaatoo arpaadoo naachikepaduttave; ketta suddiyannu keli adhairya pattive. Samudradante kalavalapaduttade, adu sammaniralaaradu.
Jeremiah 49:23 in English
- King James Version (KJV)
- Concerning Damascus. Hamath is confounded, and Arpad: for they have heard evil tidings: they are fainthearted; [there is] sorrow on the sea; it cannot be quiet.
- World English Bible (WEB)
- Of Damascus: “Hamath and Arpad are confounded, for they have heard evil news. They have melted away. There is sorrow on the sea. It can’t be quiet.
- American Standard Version (ASV)
- Of Damascus. Hamath is confounded, and Arpad; for they have heard evil tidings, they are melted away: there is sorrow on the sea; it cannot be quiet.
- Bible in Basic English (BBE)
- About Damascus. Hamath is put to shame, and Arpad; for the word of evil has come to their ears, their heart in its fear is turned to water, it will not be quiet.
- Darby Translation (DBY)
- Concerning Damascus. Hamath is put to shame, and Arpad; for they have heard evil tidings, they are melted away: there is distress on the sea; it cannot be quiet.
- Webster's Bible (WBS)
- Concerning Damascus. Hamath is confounded, and Arpad: for they have heard evil tidings: they are faint-hearted; [there is] sorrow on the sea; it cannot be quiet.
- Young's Literal Translation (YLT)
- Concerning Damascus: Ashamed hath been Hamath and Arpad, For an evil report they have heard, They have been melted, in the sea [is] sorrow, To be quiet it is not able.
Read in context
- 21ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು.
- 22ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.
- 23ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.
- 24ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ.
- 25ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲ್ಪಟ್ಟಿದೆಯಲ್ಲವೋ?
Cross references
- 2 Kings 18:34 2 ಅರಸುಗಳು 18:34ಹಮಾತ್ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
- Isaiah 10:9 ಯೆಶಾಯ 10:9ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
- Genesis 14:15 ಆದಿಕಾಂಡ 14:15ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
- Genesis 15:2 ಆದಿಕಾಂಡ 15:2ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.
- Isaiah 57:20 ಯೆಶಾಯ 57:20ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
- Numbers 13:21 ಅರಣ್ಯಕಾಂಡ 13:21ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
- 2 Kings 19:13 2 ಅರಸುಗಳು 19:13ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
- Nahum 2:10 ನಹೂಮ 2:10ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
- 2 Kings 17:24 2 ಅರಸುಗಳು 17:24ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
- Isaiah 17:1–3 ಯೆಶಾಯ 17:1–3ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು. ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು. ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Deuteronomy 20:8 ಧರ್ಮೋಪದೇಶಕಾಂಡ 20:8ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.
- 2 Corinthians 11:32 2 ಕೊರಿಂಥದವರಿಗೆ 11:32ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು.ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
Original words (Hebrew)
- Damascus · H1834דַּמֶּשֶׂק Dammeseq
- Hamath · H2574חֲמָת Chămâth
- confounded · H954בּוּשׁ bûwsh
- Arpad · H774אַרְפָּד ʼArpâd
- heard · H8085שָׁמַע shâmaʻ
- evil · H7451רַע raʻ
- tidings · H8052שְׁמוּעָה shᵉmûwʻâh
- fainthearted · H4127מוּג mûwg
- sorrow · H1674דְּאָגָה dᵉʼâgâh
- sea · H3220יָם yâm
- cannot · H3201יָכֹל yâkôl
- quiet · H8252שָׁקַט shâqaṭ