Skip to content
ThuthiThuthiThuthi
Jeremiah · chapter 49 · verse 25

Jeremiah 49:25 in Kannada

ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲ್ಪಟ್ಟಿದೆಯಲ್ಲವೋ?

Hogalikeya pattanavoo nanna santoshada pattanavoo bidalpattideyallavo?

Jeremiah 49:25 in English

King James Version (KJV)
How is the city of praise not left, the city of my joy!
World English Bible (WEB)
How is the city of praise not forsaken, the city of my joy?
American Standard Version (ASV)
How is the city of praise not forsaken, the city of my joy?
Bible in Basic English (BBE)
How has the town of praise been wasted, the place of joy!
Darby Translation (DBY)
How is not the town of praise forsaken, the city of my joy!
Webster's Bible (WBS)
How is the city of praise not left, the city of my joy!
Young's Literal Translation (YLT)
How is it not left — the city of praise, The city of my joy!

Read in context

  1. 23ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.
  2. 24ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ.
  3. 25ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲ್ಪಟ್ಟಿದೆಯಲ್ಲವೋ?
  4. 26ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
  5. 27ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್‌ಹದದನ ಅರಮನೆಗಳನ್ನು ತಿಂದುಬಿಡುವದು.
Read all of Jeremiah 49

Cross references

Original words (Hebrew)

Jeremiah 49:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.